ನವೀನ್ ಪಾರ್ಥೀವ ಶರೀರವನ್ನು ತರುವ ಕೆಲಸ ನಡೆಯುತ್ತಿದೆ; ಪ್ರಹ್ಲಾದ್ ಜೋಶಿ

ನವೀನ್ ಪಾರ್ಥೀವ ಶರೀರವನ್ನು ತರುವ ಕೆಲಸ ನಡೆಯುತ್ತಿದೆ; ಪ್ರಹ್ಲಾದ್ ಜೋಶಿ

Published : Mar 02, 2022, 04:21 PM ISTUpdated : Mar 02, 2022, 04:26 PM IST

'ನವೀನ್ ನಿವಾಸಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನವೀನ್ ಮೃತದೇಹ ತರುವ ಕಾರ್ಯ ನಡೆಯುತ್ತಿದೆ. ಕೇಂದ್ರ ಸಚಿವ ಜೈಶಂಕರ್ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ನೀವು ಧೈರ್ಯವಾಗಿರಿ' ಎಂದು ತಂದೆ-ತಾಯಿಗೆ ಸಾಂತ್ವನ ಹೇಳಿದ್ದಾರೆ. 

ನವದೆಹಲಿ (ಮಾ. 02):  ಕಳೆದ 6 ದಿನಗಳಿಂದ ರಷ್ಯಾ ಮತ್ತು ಉಕ್ರೇನ್‌ ನಡುವೆ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಹಾವೇರಿ ಜಿಲ್ಲೆಯ ಚಳಗೇರಿ ಮೂಲದ ವೈದ್ಯ ವಿದ್ಯಾರ್ಥಿ ನವೀನ್‌ ಶೇಖರಪ್ಪ ಗ್ಯಾನಗೌಡರ್‌ ಸಾವಿಗೀ​ಡಾ​ಗಿ​ದ್ದಾ​ರೆ. ಇವರು ರಷ್ಯಾ-ಉಕ್ರೇನ್‌ ಯುದ್ಧದಲ್ಲಿ ಸಾವಿಗೀಡಾದ ಮೊದಲ ಭಾರತೀಯ.

'ನವೀನ್ ನಿವಾಸಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನವೀನ್ ಮೃತದೇಹ ತರುವ ಕಾರ್ಯ ನಡೆಯುತ್ತಿದೆ. ಕೇಂದ್ರ ಸಚಿವ ಜೈಶಂಕರ್ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ನೀವು ಧೈರ್ಯವಾಗಿರಿ' ಎಂದು ತಂದೆ-ತಾಯಿಗೆ ಸಾಂತ್ವನ ಹೇಳಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more