ಮೈಸೂರಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ  ಜನಾಶೀರ್ವಾದ ಯಾತ್ರೆ

ಮೈಸೂರಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಜನಾಶೀರ್ವಾದ ಯಾತ್ರೆ

Published : Aug 17, 2021, 10:44 AM ISTUpdated : Aug 17, 2021, 10:45 AM IST

ಮೈಸೂರಿನಲ್ಲಿ ಕೆಂದ್ರ ಸಚಿವೆ ಶೋಭಾ ಕರಂದ್ಲಾಜೆ ಜನಾಶೀರ್ವಾದ ಯಾತ್ರೆ ಕೈಗೊಂಡಿದ್ದಾರೆ. ಶಿವಮೊಗ್ಗದಲ್ಲಿ ಸಚಿವರಾದ ರಾಜೀವ್ ಚಂದ್ರಶೇಖರ್ ಯಾತ್ರೆ ಕೈಗೊಂಡಿದ್ದಾರೆ. ನೆಲಮಂಗಲದಲ್ಲಿ ನಾರಾಯಣಸ್ವಾಮಿ ಯಾತ್ರೆ ನಡೆಸುತ್ತಿದ್ದಾರೆ.

ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಸಚಿವೆ ಶೋಭಾ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಸಲಿದ್ದಾರೆ. ನಿನ್ನೆ ಮಂಡ್ಯದಲ್ಲಿ ನಡೆಸಿದ್ದು, ಇಂದು ಮೈಸೂರಿನಲ್ಲಿ ನಡೆಯುತ್ತಿದೆ.  ಆಗಸ್ಟ್ 19ರವರೆಗೆ ಜನಾಶೀರ್ವಾದ ಯಾತ್ರೆ  ನಡೆಯಲಿದೆ. 
 

ಮೈಸೂರು (ಆ.17):  ಮೈಸೂರಿನಲ್ಲಿ ಕೆಂದ್ರ ಸಚಿವೆ ಶೋಭಾ ಕರಂದ್ಲಾಜೆ ಜನಾಶೀರ್ವಾದ ಯಾತ್ರೆ ಕೈಗೊಂಡಿದ್ದಾರೆ. ಶಿವಮೊಗ್ಗದಲ್ಲಿ ಸಚಿವರಾದ ರಾಜೀವ್ ಚಂದ್ರಶೇಖರ್ ಯಾತ್ರೆ ಕೈಗೊಂಡಿದ್ದಾರೆ. ನೆಲಮಂಗಲದಲ್ಲಿ ನಾರಾಯಣಸ್ವಾಮಿ ಯಾತ್ರೆ ನಡೆಸುತ್ತಿದ್ದಾರೆ.

ಇಂದಿನಿಂದ ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆ ಆರಂಭ

ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಸಚಿವೆ ಶೋಭಾ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಸಲಿದ್ದಾರೆ. ನಿನ್ನೆ ಮಂಡ್ಯದಲ್ಲಿ ನಡೆಸಿದ್ದು, ಇಂದು ಮೈಸೂರಿನಲ್ಲಿ ನಡೆಯುತ್ತಿದೆ.  ಆಗಸ್ಟ್ 19ರವರೆಗೆ ಜನಾಶೀರ್ವಾದ ಯಾತ್ರೆ  ನಡೆಯಲಿದೆ. 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!