ನಮಗೂ ಒಂದು 'ಭಾಗ್ಯ' ಕೊಡಿ; ಅವಿವಾಹಿತ ಯುವರೈತರಿಂದ ಸರ್ಕಾರಕ್ಕೆ ಮನವಿ!

ನಮಗೂ ಒಂದು 'ಭಾಗ್ಯ' ಕೊಡಿ; ಅವಿವಾಹಿತ ಯುವರೈತರಿಂದ ಸರ್ಕಾರಕ್ಕೆ ಮನವಿ!

Published : Aug 24, 2020, 11:25 AM ISTUpdated : Aug 24, 2020, 11:50 AM IST

ಹಳ್ಳಿಯಲ್ಲಿ ಕೃಷಿ ಮಾಡುವ ಯುವಕರಿಗೆ ಹೆಣ್ಣು ಕೊಡೋಕೆ ಪೋಷಕರು ಹಿಂದೇಟು ಹಾಕುವುದು ಸಾಮಾನ್ಯವಾಗಿದೆ. ಹುಡುಗ ಹಳ್ಳಿಯಲ್ಲಿ ಕೃಷಿ ಮಾಡಿಕೊಂಡು ಇದ್ದಾನೆ ಅಂದರೆ ಅಂತವರನ್ನು ಕೇಳೋರೇ ಇಲ್ಲದಂತಾಗಿದೆ. ವಯಸ್ಸು ಮೀರುತ್ತಿದ್ದರೂ ಮದುವೆಯಾಗದೇ ಬೇಸತ್ತ ಯುವ ರೈತರು , ನಮಗೆ ನೆರವು ನೀಡಿ ಎಂದು ಮನವಿ ಮಾಡಿದ್ಧಾರೆ. 

ಬೆಂಗಳೂರು (ಆ. 24): ಹಳ್ಳಿಯಲ್ಲಿ ಕೃಷಿ ಮಾಡುವ ಯುವಕರಿಗೆ ಹೆಣ್ಣು ಕೊಡೋಕೆ ಪೋಷಕರು ಹಿಂದೇಟು ಹಾಕುವುದು ಸಾಮಾನ್ಯವಾಗಿದೆ. ಹುಡುಗ ಹಳ್ಳಿಯಲ್ಲಿ ಕೃಷಿ ಮಾಡಿಕೊಂಡು ಇದ್ದಾನೆ ಅಂದರೆ ಅಂತವರನ್ನು ಕೇಳೋರೇ ಇಲ್ಲದಂತಾಗಿದೆ. ಒಳ್ಳೆಯ ದುಡಿಮೆ ಇದೆ. ಅನೂಕೂಲಸ್ಥರಾಗಿದ್ದರೂ ಹೆಣ್ಣು ಸಿಗುವುದೇ ಕಷ್ಟವಾಗಿದೆ. ವಯಸ್ಸು ಮೀರುತ್ತಿದ್ದರೂ ಮದುವೆಯಾಗದೇ ಬೇಸತ್ತ ಯುವ ರೈತರು , ನಮಗೆ ನೆರವು ನೀಡಿ ಎಂದು ಮನವಿ ಮಾಡಿದ್ಧಾರೆ. 

'ಹಳ್ಳಿಯಲ್ಲಿರುವ ರೈತರನ್ನು ಮದುವೆಯಾಗುವ ಹೆಣ್ಣುಮಕ್ಕಳಿಗೆ 2-4 ಲಕ್ಷ ರೂ ಪ್ರೋತ್ಸಾಹ ಧನ ನೀಡಿ. ಕೃಷಿ ಲಕ್ಷ್ಮೀ ಯೋಜನೆ ಜಾರಿಗೆ ತನ್ನಿ' ಎಂದು ಯುವ ರೈತರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!