ಮಾಸ್ಕ್ ಹೆಸರಲ್ಲಿ ದುಡ್ಡು ವಸೂಲಿಗೆ ಮುಂದಾಯ್ತಾ ಬಿಬಿಎಂಪಿ?

ಮಾಸ್ಕ್ ಹೆಸರಲ್ಲಿ ದುಡ್ಡು ವಸೂಲಿಗೆ ಮುಂದಾಯ್ತಾ ಬಿಬಿಎಂಪಿ?

Published : Oct 28, 2020, 01:03 PM ISTUpdated : Oct 28, 2020, 01:07 PM IST

ಕಾರಿನಲ್ಲಿ ಒಬ್ಬರೇ ಸಂಚಾರ ಮಾಡುತ್ತಿದ್ದರೂ ಮಾಸ್ಕ್ ಹಾಕುವುದು ಕಡ್ಡಾಯ. ಕಾರಿನ ಗ್ಲಾಸ್ ಏರಿಸಿದ್ದರೂ ಮಾಸ್ಕ್ ಹಾಕಿಕೊಳ್ಳಬೇಕು. ಇಲ್ಲದಿದ್ರೆ ದಂಡ ಬೀಳಲಿದೆ  ಎಂದು ಬಿಬಿಎಂಪಿ ಸ್ಪಷ್ಟಪಡಿಸಿದೆ. 

ಬೆಂಗಳೂರು (ಅ. 28): ಕಾರಿನಲ್ಲಿ ಒಬ್ಬರೇ ಸಂಚಾರ ಮಾಡುತ್ತಿದ್ದರೂ ಮಾಸ್ಕ್ ಹಾಕುವುದು ಕಡ್ಡಾಯ. ಕಾರಿನ ಗ್ಲಾಸ್ ಏರಿಸಿದ್ದರೂ ಮಾಸ್ಕ್ ಹಾಕಿಕೊಳ್ಳಬೇಕು. ಇಲ್ಲದಿದ್ರೆ ದಂಡ ಬೀಳಲಿದೆ  ಎಂದು ಬಿಬಿಎಂಪಿ ಸ್ಪಷ್ಟಪಡಿಸಿದೆ. 

ಬಿಬಿಎಂಪಿಯ ಹೊಸ ನಿಯಮ ಸಾರ್ವಜನಿಕ ವಲಯದಲ್ಲಿ ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಬೈಕ್‌ನಲ್ಲಿ ಒಬ್ಬರೇ ಹೋಗುತ್ತಿರುವಾಗ ಮಾಸ್ಕ್ ಅಗತ್ಯವೇನಿರುತ್ತದೆ? ಕಾರಿನಲ್ಲಿ ಒಬ್ಬರೇ ಇದ್ದಾಗ ಮಾಸ್ಕ್ ಅಗತ್ಯ ಏನಿರುತ್ತದೆ? ಇದು ಯಾವ ರೀತಿಯ ನಿಯಮ? ಇದರಲ್ಲಿ ವೈಜ್ಞಾನಕವಾಗಿರುವುದು ಏನಿದೆ? ಎಂಬ ಪ್ರಶ್ನೆ ಎದ್ದಿದೆ. ಈ ಬಗ್ಗೆ ವೈದ್ಯರಾಗಿರುವ ಡಾ. ಆಂಜನಪ್ಪ ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ಕೇಳೋಣ ಬನ್ನಿ...!

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!