ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಹೊಕ್ಕಾಡಿಗೋಳಿಯಲ್ಲಿ ನಡೆದ ಕಂಬಳದಲ್ಲಿ 'ಉಸೇನ್ ಬೋಲ್ಟ್' ಖ್ಯಾತಿಯ ಶ್ರೀನಿವಾಸ ಗೌಡ ಪ್ರೀ ಕ್ವಾಟರ್ ಫೈನಲ್ ನಲ್ಲಿ ಓಡುತ್ತಿರುವಾಗ ಆಯತಪ್ಪಿ ಬಿದ್ದಿದ್ದಾರೆ.
ಮಂಗಳೂರು (ಫೆ. 02): ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಹೊಕ್ಕಾಡಿಗೋಳಿಯಲ್ಲಿ ನಡೆದ ಕಂಬಳದಲ್ಲಿ 'ಉಸೇನ್ ಬೋಲ್ಟ್' ಖ್ಯಾತಿಯ ಶ್ರೀನಿವಾಸ ಗೌಡ ಪ್ರೀ ಕ್ವಾಟರ್ ಫೈನಲ್ ನಲ್ಲಿ ಓಡುತ್ತಿರುವಾಗ ಆಯತಪ್ಪಿ ಬಿದ್ದಿದ್ದಾರೆ. ಕೈ ಮತ್ತು ಎದೆಯ ಭಾಗಕ್ಕೆ ಏಟು ಬಿದ್ದಿದ್ದರಿಂದ ಮುಂದಿನ ಕೆಲ ಪಂದ್ಯಗಳಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ.