ಹುಬ್ಬಳ್ಳಿಯಿಂದ ಪೊಲೀಸ್ ವಾಹನದಲ್ಲಿ ಈ ನಾಲ್ವರು ಪ್ರಯಾಣಿಸುತ್ತಿದ್ದರು. ಆದರೆ ಈ ವಾಹನದಲ್ಲಿ ಯಾವುದೇ ಪೊಲೀಸರು ಇರಲಿಲ್ಲ. ಅನುಮಾನಗೊಂಡ ಗೋಕರ್ಣ ಗ್ರಾಮ ಪಂಚಾಯತ್ ಅಧ್ಯಕ್ಷ, ಮಾಜಿ ಅಧ್ಯಕ್ಷ, ನೋಡಲ್ ಅಧಿಕಾರಿಗಳು ಒಟ್ಟಾಗಿ ವಾಹನ ತಡೆದಿದ್ದಾರೆ.
ಕಾರವಾರ(ಏ.19): ಪೊಲೀಸ್ ವಾಹನ ಬಳಸಿಕೊಂಡು ಉತ್ತರ ಕನ್ನಡ ಜಿಲ್ಲೆಗೆ ಎಂಟ್ರಿ ಕೊಟ್ಟ ನಾಲ್ವರು ಕಿಡಿಗೇಡಿಗಳು ಇದೀಗ ಗೋಕರ್ಣ ಪೊಲೀಸರ ಅತಿಥಿಗಳಾಗಿದ್ದಾರೆ.
ಹುಬ್ಬಳ್ಳಿಯಿಂದ ಪೊಲೀಸ್ ವಾಹನದಲ್ಲಿ ಈ ನಾಲ್ವರು ಪ್ರಯಾಣಿಸುತ್ತಿದ್ದರು. ಆದರೆ ಈ ವಾಹನದಲ್ಲಿ ಯಾವುದೇ ಪೊಲೀಸರು ಇರಲಿಲ್ಲ. ಅನುಮಾನಗೊಂಡ ಗೋಕರ್ಣ ಗ್ರಾಮ ಪಂಚಾಯತ್ ಅಧ್ಯಕ್ಷ, ಮಾಜಿ ಅಧ್ಯಕ್ಷ, ನೋಡಲ್ ಅಧಿಕಾರಿಗಳು ಒಟ್ಟಾಗಿ ವಾಹನ ತಡೆದಿದ್ದಾರೆ.
ಹುಬ್ಬಳ್ಳಿಯಲ್ಲಿ ಪೊಲೀಸರಿಗೆ ಹಣ ನೀಡಿ ಪೊಲೀಸ್ ವಾಹನ ಪಡೆದಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.