Corona Vaccine: ಲಸಿಕೆ ಪಡೆಯದಿದ್ರೂ ಬಂತು ಮೆಸೇಜ್, ಅಡ್ಡದಾರಿ ಹಿಡಿದ್ರಾ ಅಧಿಕಾರಿಗಳು.?

Corona Vaccine: ಲಸಿಕೆ ಪಡೆಯದಿದ್ರೂ ಬಂತು ಮೆಸೇಜ್, ಅಡ್ಡದಾರಿ ಹಿಡಿದ್ರಾ ಅಧಿಕಾರಿಗಳು.?

Published : Jan 22, 2022, 05:41 PM ISTUpdated : Jan 22, 2022, 06:16 PM IST

ವ್ಯಾಕ್ಸಿನೇಷನ್‌ನಲ್ಲೂ (Vaccination) ಭಾರೀ ಗೋಲ್ಮಾಲ್ ನಡೆದಿರುವ ಆರೋಪ ಕೇಳಿ ಬಂದಿದೆ. ಲಸಿಕೆ ಹಾಕಿಸಿಕೊಳ್ಳದಿದ್ದರೂ ಮೆಸೇಜ್ ಬಂದಿದೆ. ಟಾರ್ಗೆಟ್ ತಲುಪಲು ಅಧಿಕಾರಿಗಳು ಅಡ್ಡ ದಾರಿ ಹಿಡಿದರಾ ಎಂಬ ಆರೋಪ ಕೇಳಿ ಬಂದಿದೆ. 

ಬೆಂಗಳೂರು (ಜ. 22): ವ್ಯಾಕ್ಸಿನೇಷನ್‌ನಲ್ಲೂ (Vaccination) ಭಾರೀ ಗೋಲ್ಮಾಲ್ ನಡೆದಿರುವ ಆರೋಪ ಕೇಳಿ ಬಂದಿದೆ. ಲಸಿಕೆ ಹಾಕಿಸಿಕೊಳ್ಳದಿದ್ದರೂ ಮೆಸೇಜ್ ಬಂದಿದೆ. ಟಾರ್ಗೆಟ್ ತಲುಪಲು ಅಧಿಕಾರಿಗಳು ಅಡ್ಡ ದಾರಿ ಹಿಡಿದರಾ ಎಂಬ ಆರೋಪ ಕೇಳಿ ಬಂದಿದೆ. 

ವಿಜಯಪುರ (Vijayapura) ಜಿಲ್ಲೆ ಮುದ್ದೇಬಿಹಾಳ ತಾ ಸಾಲವಾಡಗಿ ಗ್ರಾಮದ ವಿಶ್ವನಾಥ ರೆಡ್ಡಿ ಬಿರಾದಾರ್ ಹಾಗೂ ಅವರ ಪತ್ನಿಗೆ ಮೆಸೆಜ್ ಬಂದಿದೆ. ಕರಿಗನೂರು ಕೇಂದ್ರದಲ್ಲಿ ವ್ಯಾಕ್ಸಿನ್ ಪಡೆದ ಬಗ್ಗೆ ಮಾಹಿತಿ ಬಂದಿದೆ. ಮೆಸೆಜ್ ನೋಡಿ ದಂಪತಿ ಕಂಗಾಲಾಗಿದ್ದಾರೆ. ಅಧಿಕಾರಿಗಳ ಯಡವಟ್ಟಿನಿಂದ ಲಸಿಕೆ ಹಾಕಿಸಿಕೊಳ್ಳಲು ದಂಪತಿ ಪರದಾಡುತ್ತಿದ್ದಾರೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more