ಸಮರ್ಪಕವಾಗಿ ಲಸಿಕೆ ನೀಡದ ಸರ್ಕಾರದ ಬಗ್ಗೆ ಹೈಕೋರ್ಟ್ ಗರಂ

ಸಮರ್ಪಕವಾಗಿ ಲಸಿಕೆ ನೀಡದ ಸರ್ಕಾರದ ಬಗ್ಗೆ ಹೈಕೋರ್ಟ್ ಗರಂ

Published : May 13, 2021, 02:30 PM ISTUpdated : May 13, 2021, 02:53 PM IST

- ಲಸಿಕೆ ಗೊಂದಲ, ಅಸಮರ್ಪಕ ನಿರ್ವಹಣೆ: ಹೈಕೋರ್ಟ್ ಗರಂ 

- ಶೀಘ್ರ ಲಸಿಕೆ ನೀಡುವಂತೆ ಸರ್ಕಾರಕ್ಕೆ ಸೂಚನೆ 

- ಲಸಿಕೆ ಗೊಂದಲ ಬಗೆಹರಿಸುವಂತೆ ಸೂಚನೆ 

ಬೆಂಗಳೂರು (ಮೇ. 13): ಕೊರೊನಾ ಲಸಿಕೆಯನ್ನು ಸಮರ್ಪಕವಾಗಿ ಒದಗಿಸದ ಸರ್ಕಾರವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಇನ್ನೂ ಶೇ. 01 ರಷ್ಟು ಮಂದಿಗೂ ಲಸಿಕೆ ನೀಡಿಲ್ಲ.  ಇದೇನಾ ನಿಮ್ಮ ವ್ಯಾಕ್ಸಿನ್ ಕಾರ್ಯಕ್ರಮದ ರೀತಿ.? ವ್ಯಾಕ್ಸಿನ್ ಕೊಡಲು ಸರ್ಕಾರಕ್ಕೆ ಸಾಧ್ಯವಿಲ್ಲ ಎಂದೇ ಆದೇಶ ನೀಡುತ್ತೇವೆ' ಎಂದು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!