ಇಡಿ ವಿಚಾರಣೆಯಲ್ಲಿ ದ್ದದಲ್, ಸದನದಲ್ಲಿ ವಾಲ್ಮೀಕಿ ಹಗರಣದ ಗದ್ದಲ!

ಇಡಿ ವಿಚಾರಣೆಯಲ್ಲಿ ದ್ದದಲ್, ಸದನದಲ್ಲಿ ವಾಲ್ಮೀಕಿ ಹಗರಣದ ಗದ್ದಲ!

Published : Jul 18, 2024, 11:20 PM IST

ಜು.22ರ ವರೆಗೆ ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ,ದದ್ದಲ್ ವಿಚಾರಣೆ ತೀವ್ರ, ಇಡಿ ಬಳಸಿ ಕಾಂಗ್ರೆಸ್ ಸರ್ಕಾರ ಬೀಳಿಸಲು ಬಿಜೆಪಿ ಪ್ರಯತ್ನ, ಕಾಂಗ್ರೆಸ್ ಆರೋಪ, ದರ್ಶನ್ ಸೇರಿ ಇತರ ಆರೋಪಿಗಳ ನ್ಯಾಯಾಂಗ ಬಂಧನ ಆ.1ರವರೆಗೆ ವಿಸ್ತರಣೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ವಾಲ್ಮೀಕಿ ನಿಗಮದ ಅಕ್ರಮದಲ್ಲಿ ಇಡಿ ಬಂಧನದಲ್ಲಿರುವ ಮಾಜಿ ಸಚಿವ ನಾಗೇಂದ್ರ ಅವರನ್ನು ಮತ್ತೆ 5 ದಿನಗಳ ಕಾಲ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯ ಇಡಿ ವಶಕ್ಕೆ ಒಪ್ಪಿಸಲಾಗಿದೆ. ಇಡಿ 8 ದಿನಗಳ ಕಾಲ ವಶಕ್ಕೆ ಪಡೆಯಲು ಮನವಿ ಮಾಡಿದರೆ ಕೋರ್ಟ್ 5 ದಿನಗಳ ಕಾಲ ನೀಡಿದೆ. ಇತ್ತ ವಾಲ್ಮೀಕಿ ಹಗರಣದಲ್ಲಿ ಕೇಳಿಬರುತ್ತಿರುವ ನಿಗದಮ ಅಧ್ಯಕ್ಷ  ಬಸನಗೌಡ ದದ್ದಲ್ ಸಂಕಷ್ಟ ಹೆಚ್ಚಾಗಿದೆ. ಇಂದು ದದ್ದಲ್ ಸತತ ಇಡಿ ವಿಚಾರಣೆ ಎದುರಿಸಿದ್ದಾರೆ.  ಇದರ ನಡುವೆ ಸದನದಲ್ಲಿ ಇಂದೂ ಕೂಡ ವಾಲ್ಮೀಕಿ ಹಗರಣ ಭಾರಿ ಗದ್ದಲ ಸೃಷ್ಟಿಸಿದೆ. ಬಿಜೆಪಿ ಹಗರಣ ಮುಂದಿಟ್ಟು ಆಡಳಿತ ಪಕ್ಷ ಕಾಂಗ್ರೆಸ್ ವಿರದ್ದ ಹರಿಹಾಯ್ದಿದ್ದರೆ, ಇತ್ತ ಕಾಂಗ್ರೆಸ್ ಪ್ರತಿ ದಾಳಿ ನಡೆಸಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more