ಮರಾಠಾ ಪ್ರಾಧಿಕಾರ ರಚನೆ ವಿರೋಧಿಸಿ ಡಿಸಂಬರ್ 5 ರಂದು ಕನ್ನಡ ಸಂಘಟನೆಗಳು ಬಂದ್‌ಗೆ ಕರೆ ನೀಡಿವೆ. ನವೆಂಬರ್ 27 ರವರೆಗೆ ಸರ್ಕಾರಕ್ಕೆ ಕನ್ನಡ ಸಂಘಟನೆಗಳು ಗಡುವು ನೀಡಿದೆ.
ಬೆಂಗಳೂರು (ನ. 17): ಮರಾಠಾ ಪ್ರಾಧಿಕಾರ ರಚನೆ ವಿರೋಧಿಸಿ ಡಿಸಂಬರ್ 5 ರಂದು ಕನ್ನಡ ಸಂಘಟನೆಗಳು ಬಂದ್‌ಗೆ ಕರೆ ನೀಡಿವೆ. ನವೆಂಬರ್ 27 ರವರೆಗೆ ಸರ್ಕಾರಕ್ಕೆ ಕನ್ನಡ ಸಂಘಟನೆಗಳು ಗಡುವು ನೀಡಿದೆ.
ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಸಿಎಂ ಪ್ರತಿಕೃತಿ ದಹನ ಮಾಡಲಾಗಿದೆ. ಸದ್ಯ ವಾಟಾಳ್ ನಾಗರಾಜ್‌ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.