ಅಂಬಿ ಶವದ ಹೆಸರು ಹೇಳಿ ಟಿಕೆಟ್‌ ಮಾರಿದ್ದರು; ಎಚ್‌ಡಿಕೆ ವಿರುದ್ಧ ಸುಮಲತಾ ಗರಂ

ಅಂಬಿ ಶವದ ಹೆಸರು ಹೇಳಿ ಟಿಕೆಟ್‌ ಮಾರಿದ್ದರು; ಎಚ್‌ಡಿಕೆ ವಿರುದ್ಧ ಸುಮಲತಾ ಗರಂ

Published : Jul 10, 2021, 11:50 AM ISTUpdated : Jul 10, 2021, 04:01 PM IST

- ಅಂಬರೀಷ್‌ ಸಾವನ್ನು ರಾಜಕೀಯಕ್ಕೆ ಬಳಸ್ತೀರಲ್ಲ, ನಿಮ್ಮನ್ನು ಏನಂತ ಕರೆಯಬೇಕು?

- ಬೇಕಾದಾಗ ಅಂಬರೀಷ್‌ ಹೆಸರು ಬಳಸಿ ಈಗ ಬಾಯಿಗೆ ಬಂದಂತೆ ಹೇಳುತ್ತೀರಾ?

- ಅಂಬರೀಷ್‌ ಅವರಿಂದ ಎಲ್ಲೆಲ್ಲಿ ಲಾಭ ಪಡೆದಿದ್ದೀರಿ ಎಂಬುದನ್ನು ಮರೆಯಬೇಡಿ

ಬೆಂಗಳೂರು (ಜು. 10): ಕೆಆರ್‌ಎಸ್‌ ಬಿರುಕು ವಿಚಾರವಾಗಿ - ಸುಮಲತಾ ನಡುವೆ ಶುರುವಾದ ವಾಕ್ಸಮರ, ಅಂಬಿವರೆಗೂ ಬಂದು ನಿಂತಿದೆ. ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ಎಚ್‌ಡಿಕೆ ಅಂಬಿ ಹೆಸರನ್ನು ಪ್ರಸ್ತಾಪಿಸಿದ್ದಕ್ಕೆ ಸುಮಲತಾ ಗರಂ ಆಗಿದ್ದಾರೆ.

'ನಿಮಗೆ ಬೇಕಾದಾಗ ಅಂಬರೀಷ್‌ ಹೆಸರು ಬಳಸಿಕೊಂಡು ಈಗ ಬಾಯಿಗೆ ಬಂದಂತೆ ಮಾತನಾಡುತ್ತೀರಾ? ಅಂಬರೀಷ್‌ ಅವರಿಂದ ಎಲ್ಲೆಲ್ಲಿ ಲಾಭ ಪಡೆದಿದ್ದೀರಿ ಎನ್ನುವುದನ್ನು ನೀವು ಮರೆಯಬೇಡಿ' ಎಂದು ಕಿಡಿಕಾರಿದ್ದಾರೆ. ಚುನಾವಣೆ ಸಮಯದಲ್ಲಿ ಎಚ್‌.ಡಿ.ಕುಮಾರಸ್ವಾಮಿ, ಅಂಬರೀಷ್‌ ಶವವನ್ನು ಮಾರುಕಟ್ಟೆಯಲ್ಲಿಟ್ಟು ಟಿಕೆಟ್‌ ಮಾರುವಂತೆ ಮಾಡಿದ್ದರು’ ಎಂದು ಮಂಡ್ಯ ಸಂಸದೆ ಸುಮಲತಾ ಆಪಾದಿಸಿದ್ದಾರೆ. ಇವೆಲ್ಲದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ. 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!