ಹಿಜಾಬ್‌ VS ಕೇಸರಿ ಶಾಲು ಕದನ: ಕೋರ್ಟ್‌ ಮೇಲೆ ನಮಗೆ ಅಪಾರ ನಂಬಿಕೆಯಿದೆ: ಯಶ್‌ಪಾಲ್‌

ಹಿಜಾಬ್‌ VS ಕೇಸರಿ ಶಾಲು ಕದನ: ಕೋರ್ಟ್‌ ಮೇಲೆ ನಮಗೆ ಅಪಾರ ನಂಬಿಕೆಯಿದೆ: ಯಶ್‌ಪಾಲ್‌

Published : Feb 08, 2022, 10:01 AM IST

*  ಶಿಕ್ಷಣ ವಿಚಾರದಲ್ಲಿ ನ್ಯಾಯಾಲಯ ತಾರತಮ್ಯ ಮಾಡಲ್ಲ
*  ಮಂಡಳಿಯ ನಿರ್ಧಾರಕ್ಕೆ ವಿದ್ಯಾರ್ಥಿಗಳು ಬದ್ಧರಾಗಿರಬೇಕು
*  ವಿದ್ಯಾರ್ಥಿನಿಯರು ಸ್ವಂತ ಬುದ್ದಿಯಿಂದ ಕೋರ್ಟ್‌ ಮೆಟ್ಟಿಲೇರಿಲ್ಲ

ಉಡುಪಿ(ಫೆ.08):  ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದಂತೆ ಸರ್ಕಾರಿ ಕಾಲೇಜು ಆಡಳಿತ ಮಂಡಳಿಯ ಉಪಾಧ್ಯಕ್ಷ ಯಶ್‌ಪಾಲ್‌ ಮಾತನಾಡಿದ್ದು, ಶಿಕ್ಷಣ ವಿಚಾರದಲ್ಲಿ ನ್ಯಾಯಾಲಯ ತಾರತಮ್ಯ ಮಾಡಲ್ಲ, ನ್ಯಾಯ, ಕೋರ್ಟ್‌ ಮೇಲೆ ನಮಗೆ ಅಪಾರ ನಂಬಿಕೆಯಿದೆ ಅಂತ ಹೇಳಿದ್ದಾರೆ. ಆಡಳಿತ ಮಂಡಳಿಯ ನಿರ್ಧಾರಕ್ಕೆ ವಿದ್ಯಾರ್ಥಿಗಳು ಬದ್ಧರಾಗಿರಬೇಕು, ವಿದ್ಯಾರ್ಥಿನಿಯರು ಸ್ವಂತ ಬುದ್ದಿಯಿಂದ ಕೋರ್ಟ್‌ ಮೆಟ್ಟಿಲೇರಿಲ್ಲ. ಇದಕ್ಕೆ ಮತಾಂಧಶಕ್ತಿಗಳ ಕುಮ್ಮಕ್ಕು ಇದೆ ಅಂತ ಆರೋಪಿಸಿದ್ದಾರೆ. 

Hijab Row: ಇಂದು ಹೈಕೋರ್ಟ್‌ನಲ್ಲಿ 'ಹಿಜಾಬ್' ಭವಿಷ್ಯ ನಿರ್ಧಾರ

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more