0 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಪಶುವೈದ್ಯರ ನೇಮಕಾತಿಗೆ ಮುಕ್ತಿ ಕೊಡಲು ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಮುಂದಾಗಿದ್ದಾರೆ.
ಬೆಂಗಳೂರು (ಸೆ. 17): 20 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಪಶುವೈದ್ಯರ ನೇಮಕಾತಿಗೆ ಮುಕ್ತಿ ಕೊಡಲು ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಮುಂದಾಗಿದ್ದಾರೆ.
600 ಪಶು ವೈದ್ಯರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಸಿಎಂ ಜೊತೆಗೆ ಚರ್ಚಿಸಿ, ಶೀಘ್ರವೇ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ಧಾರೆ. ಗ್ರಾಮ ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ ಪಶುವೈದ್ಯರ ನೇಮಕಾತಿಯೇ ನಡೆದಿಲ್ಲ. ಹಾಗಾಗಿ ಶೀಘ್ರವೇ ಪಶುವೈದ್ಯರ ನೇಮಕಾತಿ ಮಾಡುವುದಾಗಿ ಭರವಸೆ ನೀಡಿದ್ದಾರೆ.