ರಾಜ್ಯದಲ್ಲಿ ಕೊರೋನಾ ವಾರಿಯರ್ಸ್‌ಗೆ ಬಿಗ್ ಶಾಕಿಂಗ್ ನ್ಯೂಸ್!

ರಾಜ್ಯದಲ್ಲಿ ಕೊರೋನಾ ವಾರಿಯರ್ಸ್‌ಗೆ ಬಿಗ್ ಶಾಕಿಂಗ್ ನ್ಯೂಸ್!

Published : May 13, 2020, 03:48 PM IST

ಕೊರೋನಾ ಸೋಂಕಿತರ ಚಿಕಿತ್ಸೆಗೆ ತಮ್ಮ ಜೀವದ ಹಂಗು ತೊರೆದು ಶ್ರಮಿಸುತ್ತಿರುವ ರಾಜ್ಯದ ಕೊರೋನಾ ವಾರಿಯರ್ಸ್‌ಗೆ ಶಾಕಿಂಗ್ ನ್ಯೂಸ್ ಸಿಕ್ಕಿದೆ.

ಎಂಗಳೂರು(ಮೇ.13) ಕೊರೋನಾ ಸೋಂಕಿತರ ಚಿಕಿತ್ಸೆಗೆ ತಮ್ಮ ಜೀವದ ಹಂಗು ತೊರೆದು ಶ್ರಮಿಸುತ್ತಿರುವ ರಾಜ್ಯದ ಕೊರೋನಾ ವಾರಿಯರ್ಸ್‌ಗೆ ಶಾಕಿಂಗ್ ನ್ಯೂಸ್ ಸಿಕ್ಕಿದೆ.

ಹೌದು ಕೋವಿಡ್ 19 ಆಸ್ಪತ್ರೆಯಾಗಿ ಪರಿವರ್ತಿಸಲಾಗಿದ್ದ, ಕೇವಲ ಕೊರೋನಾ ಸೋಂಕಿತರ ಚಿಕಿತ್ಸೆಗೆ ಸೀಮಿತಗೊಳಿಸಲಾಗಿದ್ದ ಬೆಂಗಲೂರಿಇನ ವಿಕ್ಟೋರಿಯಾ ಆಸ್ಪತ್ರೆಯ ನರ್ಸ್‌ ಒಬ್ಬರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ.

ಈ ನರ್ಸ್ ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ಇವರಿಗೆ ಕೊರೋನಾ ಟೆಸ್ಟ್ ಮಾಡಿಸಿದ್ದು, ವರದಿಯಲ್ಲಿ ಕೊರೋನಾ ಪಾಸಿಟಿವ್ ಎಂದು ಬಂದಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ವಿಡಿಯೋದಲ್ಲಿ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!