5 ಬಾರಿ ಟೆಕೆಟ್ ಬುಕ್ ಮಾಡಿ ಕ್ಯಾನ್ಸಲ್, 7.5 ಲಕ್ಷ ರೂ ಖರ್ಚು ಮಾಡಿದರೂ ಭಾರತಕ್ಕೆ ಬರ್ಲಿಲ್ಲ ಪ್ರಜ್ವಲ್!

5 ಬಾರಿ ಟೆಕೆಟ್ ಬುಕ್ ಮಾಡಿ ಕ್ಯಾನ್ಸಲ್, 7.5 ಲಕ್ಷ ರೂ ಖರ್ಚು ಮಾಡಿದರೂ ಭಾರತಕ್ಕೆ ಬರ್ಲಿಲ್ಲ ಪ್ರಜ್ವಲ್!

Published : May 15, 2024, 11:05 PM IST

ಜಮರ್ನಿಯಿಂದ ಬೆಂಗಳೂರಿಗೆ ಟಿಕೆಟ್ ಬುಕ್ ಮಾಡಿ 5 ಬಾರಿ ವಿದೇಶದಲ್ಲೇ ಉಳಿದ ಪ್ರಜ್ವಲ್ ರೇವಣ್ಣ, ದೇವಸ್ಥಾನ ಭೇಟಿ ಮುಂದುವರಿಸಿದ ಜಾಮೀನು ಪಡೆದು ಹೊರಬಂದ ಹೆಚ್‌ಡಿ ರೇವಣ್ಣ ,  ಹೆಚ್‌ಡಿ ಕುಮಾರಸ್ವಾಮಿ ತಿಮಿಂಗಿಲ ಆರೋಪ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ತನಿಖೆ ತೀವ್ರಗೊಂಡಿದೆ. ಇತ್ತ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಬಂಧಿಸಲು ವಿಮಾನ ನಿಲ್ದಾಣದಲ್ಲೇ ಕಾದು ಕುಳಿತು ಸುಸ್ತಾಗಿದ್ದಾರೆ. ಕಾರಣ ಒಂದಲ್ಲ ಎರಡಲ್ಲ, ಬರೋಬ್ಬರಿ 5 ಬಾರಿ ಪ್ರಜ್ವಲ್ ರೇವಣ್ಣ ಜರ್ಮನಿಯ ಮ್ಯೂನಿಚ್‌ನಿಂದ ನೇರವಾಗಿ ಬೆಂಗಳೂರಿಗೆ ವಿಮಾನ ಟಿಕೆಟ್ ಬುಕ್ ಮಾಡಿದ್ದಾರೆ. 5ನೇ ಬಾರಿಯೂ ಪ್ರಜ್ವಲ್ ರೇವಣ್ಣ ವಿಮಾನದಲ್ಲಿ ಬೆಂಗಳೂರಿಗೆ ಬರಲೇ ಇಲ್ಲ. ಇತ್ತ ಟಿಕೆಟ್ ಕೂಡ ಕ್ಯಾನ್ಸಲ್ ಮಾಡಿಲ್ಲ. ಒಂದ ಟಿಕೆಟ್‌ಗೆ ಕನಿಷ್ಠ 1.5 ಲಕ್ಷ ರೂಪಾಯಿಯಿಂತ ಕೇವಲ ಟಿಕೆಟ್ ಬುಕ್‌ಗಾಗಿ 7.5 ಲಕ್ಷ ರೂಪಾಯಿ ಪ್ರಜ್ವಲ್ ರೇವಣ್ಣ ಖರ್ಚು ಮಾಡಿದ್ದಾರೆ. ಇತ್ತ ಕ್ಯಾನ್ಸಲ್ ಕೂಡ ಮಾಡದೆ ಪ್ರಯಾಣವೂ ಮಾಡದೇ ವಿದೇಶದಲ್ಲೇ ಪ್ರಜ್ವಲ್ ಉಳಿದುಕೊಂಡಿದ್ದಾರೆ.
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more