Karnataka Politics: ವಿಜಯಪುರದ ಹಾಲಿ ಶಾಸಕ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ, ಯತ್ನಾಳ್ ಬಾಂಬ್

Karnataka Politics: ವಿಜಯಪುರದ ಹಾಲಿ ಶಾಸಕ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ, ಯತ್ನಾಳ್ ಬಾಂಬ್

Published : Jan 25, 2022, 04:05 PM IST

 ರಾಜಕೀಯದಲ್ಲಿ ಸಂಚಲನ ಮೂಡಿಸುವಂತಹ ಹೇಳಿಕೆ ನೀಡುವುದರಲ್ಲಿ ಶಾಸಕ ಯತ್ನಾಳ್ (Yathnal) ನಿಸ್ಸೀಮರು. ಇದೀಗ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಬಿಜೆಪಿಯ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ. ಡಿಕೆಶಿ (DK Shivakumar) ಜೊತೆ ಅಡ್ಜೆಸ್ಟ್‌ಮೆಂಟ್ ಮಾಡಿಕೊಂಡಿದ್ದಾರೆ ಎಂದು ಬಾಂಬ್ ಹಾಕಿದ್ದಾರೆ. 

ಬೆಂಗಳೂರು (ಜ. 25): ರಾಜಕೀಯದಲ್ಲಿ ಸಂಚಲನ ಮೂಡಿಸುವಂತಹ ಹೇಳಿಕೆ ನೀಡುವುದರಲ್ಲಿ ಶಾಸಕ ಯತ್ನಾಳ್ (Yathnal) ನಿಸ್ಸೀಮರು. ಇದೀಗ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಬಿಜೆಪಿಯ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ. ಡಿಕೆಶಿ (DK Shivakumar) ಜೊತೆ ಅಡ್ಜೆಸ್ಟ್‌ಮೆಂಟ್ ಮಾಡಿಕೊಂಡಿದ್ದಾರೆ. ಸಿದ್ದರಾಮಯ್ಯ, ಎಚ್‌ಡಿಕೆ ಜೊತೆಗೂ ಸಂಪರ್ಕದಲ್ಲಿದ್ದಾರೆ. ವಿಜಯಪುರದ ಹಾಲಿ ಬಿಜೆಪಿ ಶಾಸಕ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ. 


 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more