ಬೆಂಗಳೂರಿನಿಂದ ವಿಜಯಪುರಕ್ಕೆ ಬಂದ ದಂಪತಿ; ಬಸ್‌ ಇಲ್ಲದೇ ಪರದಾಟ

ಬೆಂಗಳೂರಿನಿಂದ ವಿಜಯಪುರಕ್ಕೆ ಬಂದ ದಂಪತಿ; ಬಸ್‌ ಇಲ್ಲದೇ ಪರದಾಟ

Suvarna News   | Asianet News
Published : Jul 12, 2020, 11:56 AM IST

ಬೆಂಗಳೂರಿನಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ಕೆಲಸವೂ ಲ್ಲ, ಹಣವೂ ಇಲ್ಲ, ಬದುಕೋದೇ ಕಷ್ಟವಾಗುತ್ತಿದೆ ಎಂದು ದಂಪತಿಯೊಬ್ಬರು ವಿಜಯಪುರಕ್ಕೆ ಬಂದಿದ್ದಾರೆ. ವಿಜಯಪುರದಲ್ಲಿ ಲಾಕ್‌ಡೌನ್ ಇರುವುದರಿಂದ  ಬಸ್‌ ನಿಲ್ದಾಣದಿಂದ ಮನೆಗೆ ಹೋಗಲು ಪರದಾಟ ನಡೆಸಿದ್ದಾರೆ. 

ಬೆಂಗಳೂರು (ಜು. 12): ಸಿಲಿಕಾನ್ ಸಿಟಿಯಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ಕೆಲಸವೂ ಲ್ಲ, ಹಣವೂ ಇಲ್ಲ, ಬದುಕೋದೇ ಕಷ್ಟವಾಗುತ್ತಿದೆ ಎಂದು ದಂಪತಿಯೊಬ್ಬರು ವಿಜಯಪುರಕ್ಕೆ ಬಂದಿದ್ದಾರೆ. ವಿಜಯಪುರದಲ್ಲಿ ಲಾಕ್‌ಡೌನ್ ಇರುವುದರಿಂದ  ಬಸ್‌ ನಿಲ್ದಾಣದಿಂದ ಮನೆಗೆ ಹೋಗಲು ಪರದಾಟ ನಡೆಸಿದ್ದಾರೆ. 

ಈ ದಂಪತಿ ಸುವರ್ಣ ನ್ಯೂಸ್‌ ಜೊತೆ ತಮ್ಮ ಸಮಸ್ಯೆಯನ್ನು ಹೇಳಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾ ಬಹಳ ಸಂಖ್ಯೆಯಲ್ಲಿ ಹೆಚ್ಚಾಗುತ್ತಿದೆ. ಕೆಲಸವೂ ಇಲ್ಲ. ಲಾಕ್‌ಡೌನ್ ಇರುವುದರಿಂದ ಊರಿಗೆ ಬರುವುದೇ ಸೇಫ್ ಅಂತ ಊರಿಗೆ ಬಂದಿದ್ದೇವೆ ಎಂದಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!