ಗುಂಪು ಇರುವ ಕಡೆ, ಮುಚ್ಚಿದ ಪ್ರದೇಶಗಳಿಗೆ ಹೋಗುವುದನ್ನ ಕಡಿಮೆ ಮಾಡಿ: ತಜ್ಞರ ಸಲಹೆ

ಗುಂಪು ಇರುವ ಕಡೆ, ಮುಚ್ಚಿದ ಪ್ರದೇಶಗಳಿಗೆ ಹೋಗುವುದನ್ನ ಕಡಿಮೆ ಮಾಡಿ: ತಜ್ಞರ ಸಲಹೆ

Published : Apr 03, 2021, 01:48 PM IST

ಸರ್ಕಾರ ಕೊರೋನಾ ಎರಡನೆ ಅಲೆ ನಿಯಂತ್ರಣಕ್ಕೆ ನಿಬಂಧನೆಗಳನ್ನು ವಿಧಿಸಿದೆ.  ಜನ ಸರ್ಕಾರದ ನಿರ್ಬಂಧಗಳನ್ನು ಫಾಲೋ ಮಾಡಬೇಕಿದೆ. ಗುಂಪು ಇರುವ ಕಡೆ, ಮುಚ್ಚಿದ ಪ್ರದೇಶಗಳಿಗೆ ಹೋಗುವುದನ್ನ ಕಡಿಮೆ ಮಾಡಿ: ಡಾ. ರವಿ

ಬೆಂಗಳೂರು (ಏ. 03): ಸರ್ಕಾರ ಕೊರೋನಾ ಎರಡನೆ ಅಲೆ ನಿಯಂತ್ರಣಕ್ಕೆ ನಿಬಂಧನೆಗಳನ್ನು ವಿಧಿಸಿದೆ.  ಜನ ಸರ್ಕಾರದ ನಿರ್ಬಂಧಗಳನ್ನು ಫಾಲೋ ಮಾಡಬೇಕಿದೆ. ಗುಂಪು ಇರುವ ಕಡೆ, ಮುಚ್ಚಿದ ಪ್ರದೇಶಗಳಿಗೆ ಹೋಗುವುದನ್ನ ಕಡಿಮೆ ಮಾಡಿ. ಈಗ ಬರುತ್ತಿರುವ ಸೋಂಕಿತರ ಸಂಖ್ಯೆ ತಲುಪಲು ಸುಮಾರು 6 ರಿಂದ 8 ವಾರ ತೆಗೆದುಕೊಳ್ಳುತ್ತಿತ್ತು.  ಆದರೆ ಎರಡನೇ ಅಲೆ ಸಂದರ್ಭದಲ್ಲಿ ಕೇವಲ 4 ವಾರದಲ್ಲಿ ತಲುಪುತ್ತಿದ್ದೇವೆ. ಅಂದರೆ ಇದರ ತೀವ್ರತೆ ಎಷ್ಟರಮಟ್ಟಿಗೆ ಇದೆ ಎಂಬುದನ್ನ ನೀವೆ ಅರ್ಥ ಮಾಡಿಕೊಳ್ಳಿ. ಹೀಗಾಗಿ ಸರ್ಕಾರದ ವಿಧಿಸಿರುವ ನಿರ್ಭಂಧಗಳನ್ನ ಫಾಲೋ ಮಾಡಿ. ಕೋವಿಡ್ ನಿಯಮಗಳನ್ನ ಅನುಸರಿಸಿ ಎಂದು ವೈರಾಲಜಿಸ್ಟ್ ಡಾ. ವಿ. ರವಿ ಮನವಿ ಮಾಡಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!