ಜಾತಿ ಗಣತಿ ವರದಿ ಬಿಡುಗಡೆ ಸಿಎಂ ಸಿದ್ದರಾಮಯ್ಯ ಒಲವು, ಡಿಕೆ ಶಿವಕುಮಾರ್ ವಿರೋಧ!

ಜಾತಿ ಗಣತಿ ವರದಿ ಬಿಡುಗಡೆ ಸಿಎಂ ಸಿದ್ದರಾಮಯ್ಯ ಒಲವು, ಡಿಕೆ ಶಿವಕುಮಾರ್ ವಿರೋಧ!

Published : Nov 21, 2023, 11:36 PM IST

ಸಿದ್ದರಾಮಯ್ಯ ಸರ್ಕಾರಕ್ಕೆ ಜಾತಿಗಣತಿ ಸಂಕಷ್ಟ, ಜಾತಿ ಗಣತಿ ದೋಷಪೂರಿತ, ಒಕ್ಕಲಿಗ ಸಂಘದಿಂದ ಭಾರಿ ವಿರೋಧ, ಅವರ್ ಬಿಟ್, ಇವರ್ ಬಿಟ್ ಸತೀಶ್ ಜಾರಕಿಹೊಳಿಗ ಸಿಎಂ ಎಂದ ಶಾಸಕ ಸೇರಿದಂತೆ ಇಂದಿನ ಇಡಿ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಸಿದ್ದರಾಮಯ್ಯ ಸರ್ಕಾರಕ್ಕೆ ಜಾತಿಗಣತಿ ಸಂಕಷ್ಟ ಎದುರಾಗಿದೆ. ಕಾಂತರಾಜು ವರದಿ ಸ್ವೀಕರಿಸದಂತೆ ಒಕ್ಕಲಿಗರ ಸಂಘ ಸಿಎಂಗೆ ಪತ್ರ ಬರೆದಿದೆ. ಈ ಪತ್ರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಸಹಿ ಹಾಕಿದ್ದಾರೆ. ಇದು ಸರ್ಕಾರವನ್ನೇ ಇಕ್ಕಟ್ಟಿಗೆ ಸಿಲುಕಿಸಿದೆ. ಜಾತಿ ಗಣತಿ ವರದಿ ದೋಷಪೂರಿತವಾಗಿದೆ ಎಂದು ಒಕ್ಕಲಿಗರ ಸಂಘ ಪತ್ರದಲ್ಲಿ ಹೇಳಿದೆ.  ಆದರೆ ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ವರದಿ ಬಿಡುಗಡೆ ಮಾಡಲು ಮಂದಾಗಿದ್ದಾರೆ. ಈ ಕುರಿತು ಸಿದ್ದರಾಮಯ್ಯ ಟ್ವೀಟ್ ಮಾಡಿ ಸಂಚಲನ ಸೃಷ್ಟಿಸಿದ್ದಾರೆ. ಜಾತಿ ಗಣತಿ ಜೊತೆಗೆ ರಾಜ್ಯದಲ್ಲಿ ದತ್ತಮಾಲೆ ವಿಚಾರವೂ ಬಾರಿ ಸದ್ದು ಮಾಡುತ್ತಿದೆ.
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more