ಇಂದಿನಿಂದ 3 ದಿನ ಬೆಂಗಳೂರು ಟೆಕ್‌ಶೃಂಗ ಸಭೆ, 300ಕ್ಕೂ ಹೆಚ್ಚು ಕಂಪನಿಗಳು, 5000 ನವೋದ್ಯಮ ಭಾಗಿ

ಇಂದಿನಿಂದ 3 ದಿನ ಬೆಂಗಳೂರು ಟೆಕ್‌ಶೃಂಗ ಸಭೆ, 300ಕ್ಕೂ ಹೆಚ್ಚು ಕಂಪನಿಗಳು, 5000 ನವೋದ್ಯಮ ಭಾಗಿ

Published : Nov 17, 2021, 09:43 AM IST

- ಇಂದಿನಿಂದ ಬೆಂಗಳೂರು ಟೆಕ್‌ ಶೃಂಗ

- 3 ದಿನಗಳ ಹೈಬ್ರಿಡ್‌ ಶೃಂಗಕ್ಕೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಚಾಲನೆ

- ಜಾಗತಿಕ ಮಟ್ಟದ 300ಕ್ಕೂ ಹೆಚ್ಚು ಕಂಪನಿಗಳು, 5000 ನವೋದ್ಯಮ ಭಾಗಿ

ಬೆಂಗಳೂರು (ನ. 17): ಬಹು ನಿರೀಕ್ಷಿತ ಬೆಂಗಳೂರು ತಂತ್ರಜ್ಞಾನ ಶೃಂಗ (ಬಿಟಿಎಸ್‌)ದ 24ನೇ ವರ್ಷದ ಸಮಾವೇಶ ಇಂದಿನಿಂದ ಆರಂಭವಾಗಲಿದೆ. ನಗರದ ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ಹೈಬ್ರಿಡ್‌ ಮಾದರಿಯಲ್ಲಿ ಮುಂದಿನ ಮೂರು ದಿನಗಳ ಕಾಲ ನಡೆಯಲಿರುವ ಈ ಸಮಾವೇಶಕ್ಕೆ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಚಾಲನೆ ನೀಡಲಿದ್ದಾರೆ.

‘ಡ್ರೈವಿಂಗ್‌ ದಿ ನೆಕ್ಸ್ಟ್‌’ ಘೋಷವಾಕ್ಯದಡಿ ನಡೆಯಲಿರುವ ಬಿಟಿಎಸ್‌-2021ರಲ್ಲಿ 30ಕ್ಕೂ ಹೆಚ್ಚು ದೇಶಗಳು ಭಾಗವಹಿಸುತ್ತಿವೆ. ಜಾಗತಿಕ ಮಟ್ಟದ 300 ಕ್ಕೂ ಹೆಚ್ಚು ಕಂಪನಿಗಳು ಮತ್ತು 5 ಸಾವಿರಕ್ಕೂ ಹೆಚ್ಚು ನವೋದ್ಯಮಗಳು, ವಾಣಿಜ್ಯ ವಲಯದ 20 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಮತ್ತು ವರ್ಚುವಲ್ ರೂಪದಲ್ಲಿ 5 ಲಕ್ಷಕ್ಕೂ ಹೆಚ್ಚು ಆಸಕ್ತರು ಈ ಶೃಂಗದಲ್ಲಿ ಭಾಗವಹಿಸಲಿದ್ದಾರೆ ಎಂದು ಐಟಿ-ಬಿಟಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಹೇಳಿದ್ದಾರೆ.

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more