Walk For Water: ಕೋವಿಡ್ ಕರ್ಫ್ಯೂಗೆ ಡೋಂಟ್ ಕೇರ್, ಮೇಕೆದಾಟು ಪಾದಯಾತ್ರೆಗೆ ಸಕಲ ಸಿದ್ಧತೆ

Walk For Water: ಕೋವಿಡ್ ಕರ್ಫ್ಯೂಗೆ ಡೋಂಟ್ ಕೇರ್, ಮೇಕೆದಾಟು ಪಾದಯಾತ್ರೆಗೆ ಸಕಲ ಸಿದ್ಧತೆ

Published : Jan 07, 2022, 10:15 AM ISTUpdated : Jan 07, 2022, 10:52 AM IST

ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಮೇಕೆದಾಟು (Mekedatu) ವಿಚಾರವಾಗಿ ಫೈಟ್ ಶುರುವಾಗಿದೆ. ಕೊರೋನಾ ಟಫ್‌ರೂಲ್ಸ್ ನಡುವೆಯೇ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದೆ. 

ಬೆಂಗಳೂರು (ಜ. 07): ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಮೇಕೆದಾಟು (Mekedatu) ವಿಚಾರವಾಗಿ ಫೈಟ್ ಶುರುವಾಗಿದೆ. ಕೊರೋನಾ ಟಫ್‌ರೂಲ್ಸ್ (Corona Tough Rules) ನಡುವೆಯೇ ಕಾಂಗ್ರೆಸ್ (Congress) ಪಾದಯಾತ್ರೆ (Padayatre) ಹಮ್ಮಿಕೊಂಡಿದೆ. 

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಜ. 10 ರಿಂದ ಆರಂಭವಾಗುವ ಮೇಕೆದಾಟು ಅಣೆಕಟ್ಟು ಶೀಘ್ರವೇ ನಿರ್ಮಾಣ ಹಾಗೂ ನೀರಿಗಾಗಿ ನಡಿಗೆ ಪಾದಯಾತ್ರೆಗೆ ಬೃಹತ್ ವೇದಿಕೆ ಸಿದ್ಧವಾಗಿದೆ. ಮೇಕೆದಾಟು ಸಂಗಮದಿಂದ ಬೆಂಗಳೂರಿಗೆ 150 ಕಿಮೀ ನಡೆಯಲಿದ್ದಾರೆ. ಪಾದಯಾತ್ರೆಗೆ ಸಕಲ ಸಿದ್ಧತೆಯಾಗಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more