ಹಿಜಾಬ್‌, ಹಲಾಲ್‌ ನಡುವೆ ಮತ್ತೊಂದು ಅಭಿಯಾನ: ಕರ್ನಾಟಕದಲ್ಲಿ ವಕ್ಫ್‌ ಬೋರ್ಡ್‌ ಬ್ಯಾನ್‌ ಕೂಗು

ಹಿಜಾಬ್‌, ಹಲಾಲ್‌ ನಡುವೆ ಮತ್ತೊಂದು ಅಭಿಯಾನ: ಕರ್ನಾಟಕದಲ್ಲಿ ವಕ್ಫ್‌ ಬೋರ್ಡ್‌ ಬ್ಯಾನ್‌ ಕೂಗು

Published : Apr 09, 2022, 01:57 PM IST

  ಹಿಜಾಬ್‌, ಹಲಾಲ್‌, ಆರ್ಥಿಕ ನಿರ್ಬಂಧದ ಬಳಿಕ ಹಿಂದೂಪರ ಸಂಘಟನೆಗಳು ಇದೀಗ ವಕ್ಫ್ಬೋರ್ಡ್‌ ಮತ್ತು ವಕ್ಫ್ ಬೋರ್ಡ್‌ ಕಾನೂನಿನ ವಿರುದ್ಧ ಅಭಿಯಾನಕ್ಕೆ ಮುಂದಾಗಿದೆ. 
 

 ಬೆಳಗಾವಿ (ಏ. 09):  ಹಿಜಾಬ್‌, ಹಲಾಲ್‌, ಆರ್ಥಿಕ ನಿರ್ಬಂಧದ ಬಳಿಕ ಹಿಂದೂಪರ ಸಂಘಟನೆಗಳು ಇದೀಗ ವಕ್ಫ್ಬೋರ್ಡ್‌ ಮತ್ತು ವಕ್ಫ್ ಬೋರ್ಡ್‌ ಕಾನೂನಿನ ವಿರುದ್ಧ ಅಭಿಯಾನಕ್ಕೆ ಮುಂದಾಗಿದೆ. 

1991ರಲ್ಲಿ ಕಾಂಗ್ರೆಸ್‌ ಪ್ರಾರಂಭ ಮಾಡಿದ ವಕ್ಫ್ ಕಾನೂನು ಇಡೀ ದೇಶದಲ್ಲಿ ವಕ್ಫ್ಬೋರ್ಡ್‌ ಆಸ್ತಿ ಇರುವುದು. ನಂಬರ್‌ ಒನ್‌ ರೇಲ್ವೆ ಮತ್ತು ಮಿಲಿಟರಿ ವಿಭಾಗದ ಆಸ್ತಿ, ಎರಡನೇ ಸ್ಥಾನದಲ್ಲಿ ವಕ್ಫ್ ಬೋರ್ಡ್‌ದ್ದು ಇದೆ. ವಕ್ಫ್ ಬೋರ್ಡ್‌ ಬಗ್ಗೆ ಪ್ರತ್ಯೇಕವಾಗಿ ಸುದ್ದಿಗೋಷ್ಠಿ ನಡೆಸುತ್ತೇನೆ. ಯಾವ ಜಿಲ್ಲೆಯಲ್ಲಿ ವಕ್ಫ್ ಬೋರ್ಡ್‌ಗೆ ಸೇರಿಕೊಂಡಿದೆ ಎಂಬ ಬಗ್ಗೆ ಆರ್‌ಟಿಐನಲ್ಲಿ ದಾಖಲೆ ತೆಗೆದುಕೊಂಡಿದ್ದು ದೊಡ್ಡ ಅಭಿಯಾನ ಮಾಡಲಾಗುವುದು. ಎವ್ವ ದಾಖಲೆಗಳನ್ನು ಸುಪ್ರೀಂ ಕೋರ್ಚ್‌ಗೆ ಸಲ್ಲಿಸುತ್ತೇವೆ. ವಕ್ಫ್ ಬೋರ್ಡ್‌ ಕಾನೂನು ಹಿಂಪಡೆಯುವಂತೆ ಒತ್ತಾಯ ಮಾಡುತ್ತೇವೆ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more