ಪಾದರಾಯನಪುರ ಗಲಭೆ ಪೂರ್ವ ನಿಯೋಜಿತವಾ?: ನಾಲ್ಕು ಗುಂಪು ರಹಸ್ಯ!

ಪಾದರಾಯನಪುರ ಗಲಭೆ ಪೂರ್ವ ನಿಯೋಜಿತವಾ?: ನಾಲ್ಕು ಗುಂಪು ರಹಸ್ಯ!

Published : Apr 20, 2020, 01:31 PM ISTUpdated : Apr 20, 2020, 03:13 PM IST

ಪಾದರಾಯನಪುರದಲ್ಲಿ ಕೊರೋನಾ ವಾರಿಯರ್ಸ್‌ ಮೇಲೆ ದಾಳಿ| ಗಲಭೆಗೆ ರಾಜ್ಯಾದ್ಯಂತ ಖಂಡನೆ| ಸೂಕ್ತ ಕ್ರಮ ಕೈಗೊಳ್ಳಲು ಮನವಿ| ಈ ಕೃತ್ಯ ಪೂರ್ವ ನಿಯೋಜಿತವಾ?

ಎಂಗಳೂರು(ಏ.20) ಪಾದರಾಯನಪುರ ಗಲಭೆ ಪ್ರಕರಣ ಪೂರ್ವ ನಿಯೋಜಿತವೇ? ಗಲಭೆಗೂ ಮೊದಲೇ ಇದರ ಪ್ಲಾನ್ ನಡೆದಿತ್ತಾ? ಇಂತಹುದ್ದೊಂದು ಅನುಮಾನ ಈಗ ಮನೆ ಮಾಡಿದೆ.

ಹೌದು ನಿನ್ನೆ ಭಾನುವಾರ ರಾತ್ರಿ ಬೆಂಗಳೂರಿನ ಪಾದರಾಯನಪುರ ವಾರ್ಡ್‌ನನಲ್ಲಿ ಕ್ವಾರಂಟೈನ್ ಮಾಡಲು ಬಂದಿದ್ದ ವೈದ್ಯ ಸಿಬ್ಬಂದಿ ಹಾಗೂ ಪೊಲೀಸರ ಮೇಲೆ ಸ್ಥಳಿಯರು ದಾಳಿ ನಡೆಸಿದ್ದು, ಈ ಸಂಬಂಧ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಪಾದರಾಯನಪುರ ಗಲಭೆ ಹಿಂದಿನ ಮಾಸ್ಟರ್ ಮೈಂಡ್?

ಇನ್ನು ದಾಳಿ ನಡೆಸಿದ ಪುಂಡರು ನಾfಕು ಗುಂಪುಗಳಾಗಿ ದಾಳಿ ನಡೆಸಿದ್ದಾರೆನ್ನಲಾಗಿದ್ದು, ಇದರಲ್ಲಿ ಮಕ್ಕಳು ಸೇರಿ ಓರ್ವ ಮಹಿಳೆಯೂ ಇರುವುದು ಬೆಳಕಿಗೆ ಬಂದಿದೆ. ಹಾಗಾದ್ರೆ ಈ ದಾಲಿಗೆ ಕುಮ್ಮಕ್ಕು ನೀಡಿದ್ದು ಯಾರು? ಇಲ್ಲಿದೆ ಡಿಟೇಲ್ಸ್

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!