ಕೊಯ್ನಾ ಡ್ಯಾಂನಿಂದ ಕೃಷ್ಣಾ ಜಲಾಶಯಕ್ಕೆ ನೀರು; ಸುರಕ್ಷಿತ ಸ್ಥಳಕ್ಕೆ ತೆರಳಲಾಗದೇ ಜನರ ಪರದಾಟ

ಕೊಯ್ನಾ ಡ್ಯಾಂನಿಂದ ಕೃಷ್ಣಾ ಜಲಾಶಯಕ್ಕೆ ನೀರು; ಸುರಕ್ಷಿತ ಸ್ಥಳಕ್ಕೆ ತೆರಳಲಾಗದೇ ಜನರ ಪರದಾಟ

Published : Aug 18, 2020, 05:52 PM IST

ಉತ್ತರ ಕರ್ನಾಟಕದಲ್ಲಿ ಮಳೆ ಅಬ್ಬರ ಜೋರಾಗಿದೆ.  ಕೊಯ್ನಾ ಡ್ಯಾಂನಿಂದ ಕೃಷ್ಣಾ ಜಲಾಶಯಕ್ಕೆ ನೀರು ಬಿಡುಗಡೆ ಮಾಡಲಾಗಿದೆ. ಸುರಕ್ಷಿತ ಸ್ಥಳಕ್ಕೆ ತೆರಳಲಾಗದೇ ಇಂಗಳಿ ಗ್ರಾಮದ ಜನ ಪರದಾಡುತ್ತಿದ್ದಾರೆ. ಮುಳುಗುವ ಭಯದಲ್ಲೇ ಸೇತುವೆ ದಾಟುತ್ತಿದ್ದಾರೆ. ಬೋಟ್ ವ್ಯವಸ್ಥೆಯನ್ನೂ ಮಾಡದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. 

ಬೆಂಗಳೂರು (ಆ. 18): ಉತ್ತರ ಕರ್ನಾಟಕದಲ್ಲಿ ಮಳೆ ಅಬ್ಬರ ಜೋರಾಗಿದೆ.  ಕೊಯ್ನಾ ಡ್ಯಾಂನಿಂದ ಕೃಷ್ಣಾ ಜಲಾಶಯಕ್ಕೆ ನೀರು ಬಿಡುಗಡೆ ಮಾಡಲಾಗಿದೆ. ಸುರಕ್ಷಿತ ಸ್ಥಳಕ್ಕೆ ತೆರಳಲಾಗದೇ ಇಂಗಳಿ ಗ್ರಾಮದ ಜನ ಪರದಾಡುತ್ತಿದ್ದಾರೆ. ಮುಳುಗುವ ಭಯದಲ್ಲೇ ಸೇತುವೆ ದಾಟುತ್ತಿದ್ದಾರೆ. ಬೋಟ್ ವ್ಯವಸ್ಥೆಯನ್ನೂ ಮಾಡದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. 

ಜಮಖಂಡಿ ಭಾಗದಲ್ಲಿ ಕೃಷ್ಣಾ ನದಿಯಲ್ಲಿ ಪ್ರವಾಹ ಉಂಟಾಗಿದ್ದು ಹೊಲ ಗದ್ದೆಗಳು ನೀರು ಪಾಲಾಗಿದೆ. ಹೊಲದಲ್ಲಿರುವ ಪಂಪ್‌ಸೆಟ್‌ಗಳನ್ನು ತರಲು ಜನ ಪರದಾಡುತ್ತಿದ್ಧಾರೆ. ಈ ದೃಶ್ಯಗಳನ್ನು ನೋಡಿದರೆ ನಿಮಗೆ ಅರ್ಥವಾಗುತ್ತದೆ. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!