ನವಿಲುತೀರ್ಥ ಡ್ಯಾಂನಿಂದ ನೀರು ಬಿಡುಗಡೆ; ಮುಳುಗಡೆ ಭೀತಿಯಲ್ಲಿ ಸಂಗಾಳ ಗ್ರಾಮ!

ನವಿಲುತೀರ್ಥ ಡ್ಯಾಂನಿಂದ ನೀರು ಬಿಡುಗಡೆ; ಮುಳುಗಡೆ ಭೀತಿಯಲ್ಲಿ ಸಂಗಾಳ ಗ್ರಾಮ!

Published : Aug 18, 2020, 10:15 AM IST

ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದ್ದು ಮಲಪ್ರಭೆ ತುಂಬಿ ಹರಿಯುತ್ತಿದ್ದಾಳೆ. ನವಿಲು ತೀರ್ಥ ಡ್ಯಾಂನಿಂದ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಿದ್ದು  ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಂಗಾಳ ಗ್ರಾಮ ಮುಳುಗಡೆಯಾಗುವ ಭೀತಿಯಲ್ಲಿದೆ.  ಗ್ರಾಮಸ್ಥರು ಆತಂಕದಲ್ಲಿದ್ದಾರೆ. ಇಷ್ಟೆಲ್ಲಾ ಆದರೂ ಅಧಿಕಾರಿಗಳು ಮಾತ್ರ ಗ್ರಾಮಕ್ಕೆ ಬಂದು ಮುಂಜಾಗ್ರತಾ ಕ್ರಮಗಳ ಬಗ್ಗೆ, ಪರ್ಯಾಯ ವ್ಯವಸ್ಥೆ ಬಗ್ಗೆ ಇನ್ನೂ ಮಾತುಕತೆ ನಡೆಸದೇ ಇರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ನಮಗೆ ಶಾಶ್ವತ ಪರಿಹಾರ ಕೊಡಿಸಿ ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. 
 

ಬೆಳಗಾವಿ (ಅ. 18): ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದ್ದು ಮಲಪ್ರಭೆ ತುಂಬಿ ಹರಿಯುತ್ತಿದ್ದಾಳೆ. ನವಿಲು ತೀರ್ಥ ಡ್ಯಾಂನಿಂದ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಿದ್ದು  ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಂಗಾಳ ಗ್ರಾಮ ಮುಳುಗಡೆಯಾಗುವ ಭೀತಿಯಲ್ಲಿದೆ.  ಗ್ರಾಮಸ್ಥರು ಆತಂಕದಲ್ಲಿದ್ದಾರೆ. ಇಷ್ಟೆಲ್ಲಾ ಆದರೂ ಅಧಿಕಾರಿಗಳು ಮಾತ್ರ ಗ್ರಾಮಕ್ಕೆ ಬಂದು ಮುಂಜಾಗ್ರತಾ ಕ್ರಮಗಳ ಬಗ್ಗೆ, ಪರ್ಯಾಯ ವ್ಯವಸ್ಥೆ ಬಗ್ಗೆ ಇನ್ನೂ ಮಾತುಕತೆ ನಡೆಸದೇ ಇರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ನಮಗೆ ಶಾಶ್ವತ ಪರಿಹಾರ ಕೊಡಿಸಿ ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!