ದೇವಸ್ಥಾನಕ್ಕೆ ಹೋಗಬೇಡಿ, ದೇವರು ಕಸಕ್ಕೆ ಸಮಾನ, ವಿರಕ್ತಮಠದ ವೀರತಿಶಾನಂದ ಸ್ವಾಮೀಜಿ ವಿವಾದ!

ದೇವಸ್ಥಾನಕ್ಕೆ ಹೋಗಬೇಡಿ, ದೇವರು ಕಸಕ್ಕೆ ಸಮಾನ, ವಿರಕ್ತಮಠದ ವೀರತಿಶಾನಂದ ಸ್ವಾಮೀಜಿ ವಿವಾದ!

Published : Dec 31, 2024, 04:58 PM IST

ನಾವು ಹಿಂದೂಗಳಲ್ಲ, ಯಾರೂ ದೇವಸ್ಥಾನಕ್ಕೆ ಹೋಗಬೇಡಿ. ದೇವರೆಲ್ಲಾ ನಮಗೆ ಕಸಕ್ಕೆ ಸಮಾನ ಎಂದು ಮನಗೂಳಿ‌ ವಿರಕ್ತಮಠದ ವೀರತಿಶಾನಂದ ಸ್ವಾಮೀಜಿ ಹೇಳಿದ್ದಾರೆ. 

ಅಂಬೇಡ್ಕರ್ ವಿರುದ್ಧ ಅಮಿತ್ ಶಾ ಆಡಿದ ಮಾತು ವಿರೋಧಿಸಿ ವಿಜಯಪುರದಲ್ಲಿ ಬಂದ್ ಆಚರಿಸಲಾಗಿದೆ. ಈ ಬಂದ್‌ನಲ್ಲಿ ಪಾಲ್ಗೊಂಡು ಮಾತನಾಡಿದ ಮನಗೂಳಿ‌ ವಿರಕ್ತಮಠದ ವೀರತಿಶಾನಂದ ಸ್ವಾಮೀಜಿ ಮಾತುಗಳು ಇದೀಗ ಭಾರಿ ಚರ್ಚೆಯಾಗುತ್ತಿದೆ. ಅಂಬೇಡ್ಕರ್ ಅನ್ನೋದು ಒಂದು ಪ್ಯಾಷನ್ ಆಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ.ಅಂಬೇಡ್ಕರ್ ನಮಗೆ ಪರಮಾತ್ಮ ಇದ್ದಂಗೆ. ಅಂಬೇಡ್ಕರ್ ಅನ್ನೋದೇ ನಮ್ಮ ಮಂತ್ರ ಎಂದು ಸ್ವಾಮೀಜಿ ಹೇಳಿದ್ದಾರೆ. ಇದೇ ವೇಳೆ ನಾವು ಹಿಂದೂಗಳಲ್ಲ, ವೈದಿಕೆ ಧರ್ಮ‌ ಆಚರಣೆ ನಮ್ಮದಲ್ಲ ಎಂದಿದ್ದಾರೆ. ನಮಗೆ ಯಾರು ದೇವರಿಲ್ಲ. ದೇವರೆಲ್ಲ ನಮಗೆ ಕಸದ ಸಮಾನ‌. ಗಣಪತಿ ಕೂಡಿಸೋಕೆ ಹಣ ಕೇಳಿದಕ್ಕೆ ನಾನು ಕೊಡಲಿಲ್ಲ.ತೀರ್ಥಕ್ಷೇತ್ರಗಳಿಗೆ ಪ್ರವಾಸಕ್ಕೆ ಹೋಗಬೇಡಿ ಎಂದು ಸೂಚನೆ ನೀಡಿದ್ದಾರೆ.    
 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more