Karnataka Politics: ತಡರಾತ್ರಿ ಮೂರೂವರೆ ಗಂಟೆ ಸಿಎಂ ಬೊಮ್ಮಾಯಿ ಸೀಕ್ರೆಟ್ ಮೀಟಿಂಗ್..!

Karnataka Politics: ತಡರಾತ್ರಿ ಮೂರೂವರೆ ಗಂಟೆ ಸಿಎಂ ಬೊಮ್ಮಾಯಿ ಸೀಕ್ರೆಟ್ ಮೀಟಿಂಗ್..!

Suvarna News   | Asianet News
Published : Jan 20, 2022, 11:18 AM IST

ಸಚಿವ ಸಂಪುಟ ಪುನಾರಚನೆಯ ಕುರಿತಂತೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಈ ಮೂವರು ನಾಯಕ ಭೇಟಿ ಸಾಕಷ್ಟು ಕುತೂಹಲವನ್ನು ಹುಟ್ಟುಹಾಕಿದೆ. ಮುಂಬರುವ ದಿನಗಳಲ್ಲಿ ನಿಗಮ ಮಂಡಳಿಗಳ ಅಧ್ಯಕ್ಷರ ಬದಲಾವಣೆ ಖಚಿತ ಎನ್ನುವ ಮಾತುಗಳು ಜೋರಾಗಿ ಕೇಳಿ ಬಂದಿವೆ. ಶೀಘ್ರವೇ ಹೊಸ ಅಧ್ಯಕ್ಷರ ಹೆಸರು ಬಿಡುಗಡೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
 

ಬೆಂಗಳೂರು(ಜ.20): ಕರ್ನಾಟಕ ಬಿಜೆಪಿ ಕಚೇರಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai), ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್(Nalin Kumar Kateel) ಹಾಗೂ ಅರುಣ್ ಸಿಂಗ್ ಒಟ್ಟಾರೆ ಮೂರುವರೆ ಗಂಟೆಗಳ ಕಾಲ ಚರ್ಚೆ ನಡೆಸಿದ್ದು, ರಾಜ್ಯ ರಾಜಕಾರಣದಲ್ಲಿ (Karnataka Politics) ಹೊಸ ಕುತೂಹಲ ಮೂಡಿಸಿದೆ. ಸದ್ಯಕ್ಕೆ ನಾನು ಯಾವುದೇ ಕಾರಣಕ್ಕೂ ಡೆಲ್ಲಿಗೆ ಹೋಗುವುದಿಲ್ಲ ಎಂದಿರುವ ಸಿಎಂ, ಸಭೆಯಲ್ಲಿ ಪಕ್ಷ ಸಂಘಟನೆಯ ಕುರಿತಂತೆ ಚರ್ಚೆಯಾಗಿರುವುದಾಗಿ ತಿಳಿಸಿದ್ದಾರೆ

ಸಚಿವ ಸಂಪುಟ ಪುನಾರಚನೆಯ ಕುರಿತಂತೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಈ ಮೂವರು ನಾಯಕ ಭೇಟಿ ಸಾಕಷ್ಟು ಕುತೂಹಲವನ್ನು ಹುಟ್ಟುಹಾಕಿದೆ. ಮುಂಬರುವ ದಿನಗಳಲ್ಲಿ ನಿಗಮ ಮಂಡಳಿಗಳ ಅಧ್ಯಕ್ಷರ ಬದಲಾವಣೆ ಖಚಿತ ಎನ್ನುವ ಮಾತುಗಳು ಜೋರಾಗಿ ಕೇಳಿ ಬಂದಿವೆ. ಶೀಘ್ರವೇ ಹೊಸ ಅಧ್ಯಕ್ಷರ ಹೆಸರು ಬಿಡುಗಡೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಇದೇ ಸಭೆಯಲ್ಲಿ ಮುಂಬರುವ ಬಿಬಿಎಂಪಿ ಚುನಾವಣೆಯ (BBMP Election) ಕುರಿತಂತೆ ಚರ್ಚೆ ನಡೆಸಲಾಗಿದೆ. ಇನ್ನು ವಾರ್ಡ್‌ ಮೀಸಲಾತಿಯ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಕಾರ್ಯಕರ್ತರ ಅಭಿಪ್ರಾಯವನ್ನು ಸಂಗ್ರಹಿಸಲು ಈ ಸಭೆಯಲ್ಲಿ ನಿರ್ಧರಿಸಲಾಗಿದೆ. ಇದೇ ವೇಳೆ ಮುಖ್ಯಮಂತ್ರಿ ಸಚಿವ ಸಂಪುಟ ವಿಸ್ತರಣೆಯ ಕುರಿತಾದ ವದಂತಿಯನ್ನು ತಳ್ಳಿಹಾಕಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more