Karnataka Politics: ಪ್ರಮುಖ ನಾಯಕರ ಜೊತೆ ದೆಹಲಿಗೆ ಹೋಗ್ತೀವಿ: ಡಿಕೆಶಿ

Karnataka Politics: ಪ್ರಮುಖ ನಾಯಕರ ಜೊತೆ ದೆಹಲಿಗೆ ಹೋಗ್ತೀವಿ: ಡಿಕೆಶಿ

Published : Feb 20, 2022, 12:05 PM IST

ಮೇಲ್ನೋಟಕ್ಕೆ ಎಲ್ಲ ಸರಿ ಇದ್ದಂತೆ ಕಂಡರೂ ರಾಜ್ಯ ಕಾಂಗ್ರೆಸ್‌ನಲ್ಲಿ ಒಳಬೇಗುದಿ ಇದೆ

- ಕೆಪಿಸಿಸಿ ಅಧ್ಯಕ್ಷರು, ವಿಪಕ್ಷ ನಾಯಕರ ಬೆಂಬಲಿಗರ ಮಧ್ಯೆ ಬಹಿರಂಗ ಭಿನ್ನಾಭಿಪ್ರಾಯವಿದೆ

- ಕಾಂಗ್ರೆಸ್‌ ಒಳಬೇಗುದಿ ಶಮನಕ್ಕೆ ಹೈಕಮಾಂಡ್‌ ಈಗ ನೇರ ಪ್ರವೇಶ

ಬೆಂಗಳೂರು (ಫೆ. 20): ಮೇಲ್ನೋಟಕ್ಕೆ ಎಲ್ಲ ಸರಿಯಿದ್ದಂತೆ ಕಂಡರೂ ಹೊಗೆಯಾಡುತ್ತಲೇ ಇರುವ ಕಾಂಗ್ರೆಸ್‌ ನಾಯಕರ ಒಳಬೇಗುದಿ ಪರಿಹಾರಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ನೇರ ಪ್ರವೇಶ ಮಾಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಐದು ಮಂದಿ ಕಾರ್ಯಾಧ್ಯಕ್ಷರು ಸೇರಿದಂತೆ 15 ಮಂದಿ ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್‌ ನೀಡಿದೆ ಎಂದು ತಿಳಿದುಬಂದಿದೆ.

'ದೆಹಲಿಗೆ 10-15 ನಾಯಕರು ಹೋಗುತ್ತಿದ್ದೇವೆ. ಕೆಪಿಸಿಸಿ ಅಧ್ಯಕ್ಷ ಆದಾಗಲೇ ಎಲ್ಲರನ್ನೂ ಕರೆದುಕೊಂಡು ಹೋಗಬೇಕಿತ್ತು. ಈಗ ಹೋಗುತ್ತಿದ್ದೇವೆ. ಹೈಕಮಾಂಡ್ ಜೊತೆ ಚರ್ಚೆ ನಡೆಸಲಿದ್ದೇವೆ' ಎಂದು ಡಿಕೆಶಿ ಹೇಳಿದ್ದಾರೆ.  ಫೆ. 25ಕ್ಕೆ ದೆಹಲಿಗೆ ಆಗಮಿಸುವಂತೆ ರಾಜ್ಯ ನಾಯಕರಿಗೂ ಸೂಚನೆ ನೀಡಲಾಗಿದ್ದು, 25 ಅಥವಾ 26ಕ್ಕೆ ರಾಹುಲ್‌ ಗಾಂಧಿ ನೇರವಾಗಿ ಸಭೆ ನಡೆಸಬಹುದು. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more