Mar 15, 2022, 5:47 PM IST
ಬೆಂಗಳೂರು, (ಮಾ.15): ಕರ್ನಾಟಕದಲ್ಲಿ ಶುರುವಾದ ಹಿಜಾಬ್ v/s ಕೇಸರಿ ಕದನ ಅಂತಾರಾಷ್ಟ್ರೀಯ ಮಟ್ಟದಲ್ಲೂ ಸದ್ದು ಮಾಡಿತ್ತು. ಸದ್ಯ 11 ದಿನಗಳ ಸುದೀರ್ಘ ವಿಚಾರಣೆ ಬಳಿಕ ಮಂಗಳವಾರ ತೀರ್ಪು ಹೊರ ಬಿದ್ದಿದೆ.
Hijab Verdict ಹೈಕೋರ್ಟ್ ತೀರ್ಪನ್ನು ಸ್ವಾಗತಿಸಿದ ಸಿದ್ದರಾಮಯ್ಯ ಹೇಳಿದ್ದಿಷ್ಟು
ಇನ್ನು ಈ ಬಗ್ಗೆ ಪರ-ವಿರೋಧಗಳು ಚರ್ಚೆಯಾಗುತ್ತಿವೆ. ಅದರಲ್ಲೂ ಮುಸ್ಲಿಂ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದು, ಸುಪ್ರೀಂ ಕೋರ್ಟ್ ಮೊರೆ ಹೋಗಲು ತೀರ್ಮಾನಿಸಲಾಗಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.