Hijab Row: ವಿದ್ಯಾರ್ಥಿನಿ ನಿಬಾ ನಾಝ್‌ರಿಂದ ತಕರಾರು, ಸುಪ್ರೀಂ ಮೆಟ್ಟಿಲೇರಿದ ಹಿಜಾಬ್ ವಿವಾದ

Hijab Row: ವಿದ್ಯಾರ್ಥಿನಿ ನಿಬಾ ನಾಝ್‌ರಿಂದ ತಕರಾರು, ಸುಪ್ರೀಂ ಮೆಟ್ಟಿಲೇರಿದ ಹಿಜಾಬ್ ವಿವಾದ

Published : Mar 16, 2022, 10:40 AM IST

ದೇಶಾದ್ಯಂತ ತೀವ್ರ ಚರ್ಚೆ ಹುಟ್ಟುಹಾಕಿದ್ದ ಹಿಜಾಬ್‌ ಪ್ರಕರಣ ಕುರಿತ ಹೈಕೋರ್ಟ್‌ ಆದೇಶ ಹೊರಬಿದ್ದಿದ್ದು, ಶಾಲಾ ಕಾಲೇಜಿನ ತರಗತಿಗಳಿಗೆ ಹಿಜಾಬ್‌ ಧರಿಸಿ ಹಾಜರಾಗುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ 2022 ಫೆ.5 ರಂದು ಹೊರಡಿಸಿದ್ದ ಆದೇಶವನ್ನು ಉಚ್ಚ ನ್ಯಾಯಾಲಯ ಎತ್ತಿ ಹಿಡಿದಿದೆ.

ಬೆಂಗಳೂರು (ಮಾ. 16): ದೇಶಾದ್ಯಂತ ತೀವ್ರ ಚರ್ಚೆ ಹುಟ್ಟುಹಾಕಿದ್ದ ಹಿಜಾಬ್‌ ಪ್ರಕರಣ ಕುರಿತ ಹೈಕೋರ್ಟ್‌ ಆದೇಶ ಹೊರಬಿದ್ದಿದ್ದು, ಶಾಲಾ ಕಾಲೇಜಿನ ತರಗತಿಗಳಿಗೆ ಹಿಜಾಬ್‌ ಧರಿಸಿ ಹಾಜರಾಗುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ 2022 ಫೆ.5 ರಂದು ಹೊರಡಿಸಿದ್ದ ಆದೇಶವನ್ನು ಉಚ್ಚ ನ್ಯಾಯಾಲಯ ಎತ್ತಿ ಹಿಡಿದಿದೆ.ಜತೆಗೆ, ಹಿಜಾಬ್‌ ಧಾರಣೆ ಇಸ್ಲಾಂ ಧಾರ್ಮಿಕ ಆಚರಣೆಯ ಅತ್ಯವಶ್ಯಕ ಭಾಗವಲ್ಲ ಎಂಬ ಮಹತ್ವದ ವ್ಯಾಖ್ಯಾನ ಮಾಡಿದೆ. ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಲಾಗಿದೆ. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more