ರಾಜ್ಯದಲ್ಲಿ ಇನ್ನೂ 3 ದಿನ ಮಳೆ, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ರೆಡ್ ಅಲರ್ಟ್

ರಾಜ್ಯದಲ್ಲಿ ಇನ್ನೂ 3 ದಿನ ಮಳೆ, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ರೆಡ್ ಅಲರ್ಟ್

Published : May 20, 2022, 11:02 AM ISTUpdated : May 20, 2022, 11:15 AM IST

ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಜೋರಾಗಿದೆ. ರಾಜ್ಯಾದ್ಯಂತ ಅಬ್ಬರಿಸುತ್ತಿದ್ದಾರೆ ಮಳೆರಾಯ. ಇನ್ನೂ 3 ದಿನ ಮಳೆ (Rain) ಸುರಿಯುವ ಸಾಧ್ಯತೆ ಇದೆ. 

ಬೆಂಗಳೂರು (ಮೇ. 20): ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಜೋರಾಗಿದೆ. ರಾಜ್ಯಾದ್ಯಂತ ಅಬ್ಬರಿಸುತ್ತಿದ್ದಾರೆ ಮಳೆರಾಯ. ಇನ್ನೂ 3 ದಿನ ಮಳೆ (Rain) ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಇನ್ನೂ 2 ದಿನ ಆರೆಂಜ್ ಅಲರ್ಟ್, ಕರಾವಳಿ, ಉತ್ತರ ಒಳನಾಡಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಮೀನುಗಾರರು ಸಮದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. 

ಈಗಾಗಲೇ ಮಳೆಯಿಂದ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಈ ಪರಿ ಮಳೆ ಹೊಯ್ಯುತ್ತಿದ್ದರೆ ಕುಡಿಯಲು, ದಿನ ನಿತ್ಯದ ಬಳಕೆಗೆ ನೀರು ಇಲ್ಲ. ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more