ನೈಟ್ ಕರ್ಫ್ಯೂ ಜಾರಿ, ಹೊಸವರ್ಷ ಸಂಭ್ರಮಾಚರಣೆಗೆ ಬ್ರೇಕ್ ; ಇಂದು ಹೊರಬೀಳಲಿದೆ ನಿರ್ಧಾರ

ನೈಟ್ ಕರ್ಫ್ಯೂ ಜಾರಿ, ಹೊಸವರ್ಷ ಸಂಭ್ರಮಾಚರಣೆಗೆ ಬ್ರೇಕ್ ; ಇಂದು ಹೊರಬೀಳಲಿದೆ ನಿರ್ಧಾರ

Published : Dec 04, 2020, 10:36 AM IST

ರಾಜ್ಯದಲ್ಲಿ ಕೊರೊನಾ 2 ನೇ ಭೀತಿ ಶುರುವಾಗಿದೆ.  ಡಿ. 26 ರಿಂದ ನೈಟ್ ಕರ್ಫ್ಯೂ ಜಾರಿಗೊಳಿಸುವ ಬಗ್ಗೆ ಇಂದಿನ ಆರೋಗ್ಯ ಇಲಾಖೆ ಸಭೆಯಲ್ಲಿ ತೀರ್ಮಾನ ಮಡಲಾಗುತ್ತದೆ. ಹೊಸ ವರ್ಷಚರಣೆ ನಿರ್ಬಂಧದ ಬಗ್ಗೆಯೂ ಚರ್ಚೆ ನಡೆಸಲಾಗುತ್ತದೆ.

ಬೆಂಗಳೂರು (ಡಿ. 04): ರಾಜ್ಯದಲ್ಲಿ ಕೊರೊನಾ 2 ನೇ ಭೀತಿ ಶುರುವಾಗಿದೆ.  ಡಿ. 26 ರಿಂದ ನೈಟ್ ಕರ್ಫ್ಯೂ ಜಾರಿಗೊಳಿಸುವ ಬಗ್ಗೆ ಇಂದಿನ ಆರೋಗ್ಯ ಇಲಾಖೆ ಸಭೆಯಲ್ಲಿ ತೀರ್ಮಾನ ಮಡಲಾಗುತ್ತದೆ. ಹೊಸ ವರ್ಷಚರಣೆ ನಿರ್ಬಂಧದ ಬಗ್ಗೆಯೂ ಚರ್ಚೆ ನಡೆಸಲಾಗುತ್ತದೆ. ಗೃಹ, ಕಂದಾಯ ಹಾಗೂ ಆರೋಗ್ಯ ಸಚಿವರ ನೇತೃತ್ವದಲ್ಲಿ ಮಹತ್ವದ ಸಭೆ ಕರೆಯಲಾಗಿದೆ. 

ಈಗಾಗಲೇ ದೆಹಲಿ, ಪಂಜಾಬ್‌ನಲ್ಲಿ ನೈಟ್ ಕರ್ಫ್ಯೂ ಹೇರಲಾಗಿದೆ. ಅಲ್ಲಿನ ಪರಿಸ್ಥಿತಿ ನಮ್ಮ ರಾಜ್ಯಕ್ಕೆ ಬರಬಾರದೆಂದು ಮುನ್ನಚ್ಚರಿಕೆ ವಹಿಸಲಾಗಿದೆ. ಇಂದಿನ ಸಭೆ ಬಳಿಕ ನಿರ್ಧಾರ ಹೊರ ಬೀಳಲಿದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!