Jan 8, 2022, 10:23 AM IST
ಬೆಂಗಳೂರು (ಜ. 08): ವೀಕೆಂಡ್ ಕರ್ಫ್ಯೂ (Weekend Curfew) ಹಿನ್ನಲೆಯಲ್ಲಿ ರಾಜಧಾನಿಯ ರಸ್ತೆಗಳೆಲ್ಲಾ ಖಾಲಿ ಖಾಲಿ ಹೊಡೆಯುತ್ತಿದೆ. ಯಾವಾಗಲೂ ಜನಜಂಗುಳಿ ಇರುತ್ತಿದ್ದ ಕೆ ಆರ್ ಮಾರ್ಕೆಟ್ (KR Market) ಸ್ಥಬ್ಧವಾಗಿದೆ. ರಸ್ತೆಗಳಿಗೆ ಬ್ಯಾರಿಕೇಡ್ ಹಾಕಿ, ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. . ಅಗತ್ಯ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗಿದೆ. ಸದ್ಯ ಕೆ ಆರ್ ಮಾರ್ಕೆಟ್ ಚಿತ್ರಣ ಹೀಗಿದೆ.
News Hour: ಕರ್ನಾಟಕದಲ್ಲಿ ವೀಕೆಂಡ್ ಲಾಕ್, ಪಾದಯಾತ್ರೆಗೆ ಸರ್ಕಾರದ ಶಾಕ್!