ಪಶ್ಚಿಮ ಬಂಗಾಳ ಹಿಂಸಾಚಾರದ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ: ಬಿಎಲ್ ಸಂತೋಷ್

ಪಶ್ಚಿಮ ಬಂಗಾಳ ಹಿಂಸಾಚಾರದ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ: ಬಿಎಲ್ ಸಂತೋಷ್

Published : May 23, 2021, 05:08 PM ISTUpdated : May 23, 2021, 05:41 PM IST

- ಪ್ರಜಾಪ್ರಭುತ್ವಕ್ಕೆ ಮಮತಾ ಅಪಾಯಕಾರಿ: ಸಂತೋಷ್‌

- ಬಂಗಾಳದಲ್ಲಿ ಹಿಂಸಾ ರಾಜಕೀಯ ಇದೆಯೇ ಹೊರತು ಅಭಿವೃದ್ಧಿ ಅಲ್ಲ

- ಎಲ್ಲ ಕ್ಷೇತ್ರಗಳಲ್ಲೂ ಗೂಂಡಾಗಿರಿ ಇದೆ, ಹಿಂಸೆ ಬಗ್ಗೆ ಸುಪ್ರೀಂಗೆ ಅರ್ಜಿ

ಬೆಂಗಳೂರು (ಮೇ. 23):  ದಲ್ಲಿ ಬರೀ ಹಿಂಸೆಯ ರಾಜಕೀಯ ಮಾತ್ರ ನಡೆಯುತ್ತಿದೆಯೇ ಹೊರತು ಅಭಿವೃದ್ಧಿ ನಡೆಯುತ್ತಿಲ್ಲ. ಅಲ್ಲಿನ ಎಲ್ಲ ಹಿಂಸಾಚಾರದ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ಬಿಜೆಪಿ ಪ್ರಶ್ನೆ ಮಾಡಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಹೇಳಿದ್ದಾರೆ.

ಆ ರಾಜ್ಯದಲ್ಲಿ ಪೊಲೀಸ್‌ ವ್ಯವಸ್ಥೆ ರಾಜಕೀಯಕರಣಗೊಂಡಿದೆ. ಆರು ಸಾವಿರ ಘಟನೆಗಳಲ್ಲಿ ಕೇವಲ 30 ಘಟನೆಗಳ ಬಗ್ಗೆ ಮಾತ್ರ ಎಫ್‌ಐಆರ್‌ ದಾಖಲಾಗುತ್ತದೆ. ಪಶ್ಚಿಮ ಬಂಗಾಳದಲ್ಲಿ ರಾಜಕೀಯದ ಅಪರಾಧೀಕರಣ ಆಗಿದೆ. ರೇಷನ್‌ ಅಂಗಡಿಗೆ, ಪರಿಹಾರದ ಹಣಕ್ಕೆ ಟಿಎಂಸಿ ಪಕ್ಷದವರೇ ಮಾಲೀಕರು. ಈ ಚುನಾವಣೆಯ ಬಳಿಕ ಹೆಣ್ಣು ಮಗಳ ಮೇಲೆ ಅತ್ಯಾಚಾರ ನಡೆದು ಕೊಲೆ ಆಗಿದೆ. ಇದು ಮಮತಾ ಬ್ಯಾನರ್ಜಿ ಅವರ ಆಡಳಿತದಲ್ಲಿ ನಡೆಯುತ್ತಿರುವ ಅಪರಾಧಗಳು ಎಂದು ಹರಿಹಾಯ್ದಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!