ಸಂಪತ್ತು ಕಾಪಾಡಲು ಮನೆ ತೊರೆಯಲು ನಿರಾಕರಿಸಿದ್ರಾ ಅರ್ಚಕರು ಕುಟುಂಬ? ಇಲ್ಲಿದೆ Exclusive ವಿಚಾರ!

ಸಂಪತ್ತು ಕಾಪಾಡಲು ಮನೆ ತೊರೆಯಲು ನಿರಾಕರಿಸಿದ್ರಾ ಅರ್ಚಕರು ಕುಟುಂಬ? ಇಲ್ಲಿದೆ Exclusive ವಿಚಾರ!

Published : Aug 11, 2020, 01:05 PM IST

ಬ್ರಹ್ಮಗಿರಿ ಬೆಟ್ಟ ಕುಸಿತದಿಂದ ಭೂ ಸಮಾಧಿಯಾಗಿರುವ ನಾರಾಯಣಾಚಾರ್ ಕುಟುಂಬದ ಪತ್ತೆ ಕಾರ್ಯ ಮುಂದುವರೆದಿದ್ದು 6 ದಿನವಾದ್ರೂ ಸುಳಿವು ಸಿಕ್ಕಿಲ್ಲ. ಅರ್ಚಕರ ಕಾರು ಚಾಲಕ ಜಯಂತ್ ಸುವರ್ಣ ನ್ಯೂಸ್‌ಗೆ ಎಕ್ಸ್‌ಕ್ಲೂಸಿವ್ ಮಾಹಿತಿ ನೀಡಿದ್ದಾರೆ. ಅರ್ಚಕರ ಮನೆಯಲ್ಲಿ 10 ಕ್ವಿಂಟಾಲ್ ಕರಿಮೆಣಸು, 5 ಕ್ವಿಂಟಾಲ್ ಏಲಕ್ಕಿ, 10 ಕೆಜಿಯಷ್ಟು ಚಿನ್ನಾಭರಣವಿತ್ತಂತೆ. 25 ರಿಂದ 30 ಲಕ್ಷ ರೂ ನಗದಿತ್ತಂತೆ. ಜಮೀನು ಪತ್ರಗಳು, ದೇವರ ಪೂಜಾ ಸಾಮಗ್ರಿ, ಡಸ್ಟರ್ ಕಾರು ಭು ಸಮಾಧಿಯಾಗಿದೆ. ಸಂಪತ್ತು ಕಾಪಾಡಲೆಂದೇ ಮನೆ ತೊರೆಯಲು ನಿರಾಕರಿಸಿದ್ರಾ ಅರ್ಚಕರ ಕುಟಂಬ ಎಂಬ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಕೊಡಗು (ಆ. 11): ಬ್ರಹ್ಮಗಿರಿ ಬೆಟ್ಟ ಕುಸಿತದಿಂದ ಭೂ ಸಮಾಧಿಯಾಗಿರುವ ನಾರಾಯಣಾಚಾರ್ ಕುಟುಂಬದ ಪತ್ತೆ ಕಾರ್ಯ ಮುಂದುವರೆದಿದ್ದು 6 ದಿನವಾದ್ರೂ ಸುಳಿವು ಸಿಕ್ಕಿಲ್ಲ. ಅರ್ಚಕರ ಕಾರು ಚಾಲಕ ಜಯಂತ್ ಸುವರ್ಣ ನ್ಯೂಸ್‌ಗೆ ಎಕ್ಸ್‌ಕ್ಲೂಸಿವ್ ಮಾಹಿತಿ ನೀಡಿದ್ದಾರೆ. ಅರ್ಚಕರ ಮನೆಯಲ್ಲಿ 10 ಕ್ವಿಂಟಾಲ್ ಕರಿಮೆಣಸು, 5 ಕ್ವಿಂಟಾಲ್ ಏಲಕ್ಕಿ, 10 ಕೆಜಿಯಷ್ಟು ಚಿನ್ನಾಭರಣವಿತ್ತಂತೆ. 25 ರಿಂದ 30 ಲಕ್ಷ ರೂ ನಗದಿತ್ತಂತೆ. ಜಮೀನು ಪತ್ರಗಳು, ದೇವರ ಪೂಜಾ ಸಾಮಗ್ರಿ, ಡಸ್ಟರ್ ಕಾರು ಭು ಸಮಾಧಿಯಾಗಿದೆ. ಸಂಪತ್ತು ಕಾಪಾಡಲೆಂದೇ ಮನೆ ತೊರೆಯಲು ನಿರಾಕರಿಸಿದ್ರಾ ಅರ್ಚಕರ ಕುಟಂಬ ಎಂಬ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!