Hijab Row: ಹೆಣ್ಣುಮಕ್ಕಳು ಹಿಜಾಬ್‌ ಹಾಕಿದ್ರೆ ತಪ್ಪೇನು?: HDK ಪ್ರಶ್ನೆ

Hijab Row: ಹೆಣ್ಣುಮಕ್ಕಳು ಹಿಜಾಬ್‌ ಹಾಕಿದ್ರೆ ತಪ್ಪೇನು?: HDK ಪ್ರಶ್ನೆ

Published : Mar 18, 2022, 09:51 AM IST

*  ವಿಧಾನಸಭೆಯಲ್ಲೂ ಸದ್ದು ಮಾಡಿದ ಮುಸ್ಲಿಂ ಸಂಘಟನೆಗಳ ಬಂದ್‌
*  ಹೈಕೋರ್ಟ್‌ ತೀರ್ಪು ಜಾರಿಗೆ ಸಿದ್ಧ ಎಂದ ಸರ್ಕಾರ
*  ಕರ್ನಾಟಕ ಬಂದ್‌ ಮಾಡಿದ್ರೆ ತಪ್ಪೇನು ಎಂದ ಸಿದ್ದು

ಬೆಂಗಳೂರು​(ಮಾ.18): ಹಿಜಾಬ್‌ ತೀರ್ಪಿಗೆ ಮುಸ್ಲಿಮರು ಸೆಡ್ಡು ಹೊಡೆದು ಕರ್ನಾಟಕ ಬಂದ್‌ಗೆ ಕರೆ ನೀಡಿತ್ತು. ಆದರೆ ಬಂದ್‌ ಕರುನಾಡಿನ ಜನತೆ ಡೋಂಟ್‌ ಕೇರ್‌ ಅಂದಿದ್ದಾರೆ.
* ವಿಧಾನಸಭೆಯಲ್ಲೂ ಮುಸ್ಲಿಂ ಸಂಘಟನೆಗಳ ಬಂದ್‌ ಸದ್ದು ಮಾಡಿದೆ. ಹೈಕೋರ್ಟ್‌ ತೀರ್ಪು ಜಾರಿಗೆ ಸಿದ್ಧ ಅಂತ ಸರ್ಕಾರ ಹೇಳಿದೆ. ಹೀಗಾಗಿ ಕರ್ನಾಟಕ ಬಂದ್‌ ಮಾಡಿದ್ರೆ ತಪ್ಪೇನು ಅಂತ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. 

ಹಿಜಾಬ್‌ ಇಲ್ಲದೆ ಪರೀಕ್ಷೆಯಿಂದ ದೂರ ಉಳಿದ ವಿದ್ಯಾರ್ಥಿಗಳು, ಈ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆ

*   ಹೈಕೋರ್ಟ್‌ ತೀರ್ಪು ವಿರೋಧಿಸಿ ಕರ್ನಾಟಕ ಬಂದ್‌ ಮಾಡಿದ್ದು  ತಪ್ಪು ಅಂತ ಮುಸ್ಲಿಮರ ಬಂದ್‌ ವಿರುದ್ಧ ಉಡುಪಿ ಬಿಜೆಪಿ ಶಾಸಕ ರಘುಪತಿ ಭಟ್ ಕಿಡಿ ಕಾರಿದ್ದಾರೆ.
*  ಹೆಣ್ಣುಮಕ್ಕಳು ಹಿಜಾಬ್‌ ಹಾಕಿದ್ರೆ ತಪ್ಪೇನು ಅಂತ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
* ಮತಾಂತರ ನಿಷೇಧ ಕಾಯ್ದೆಯನ್ನ ವಿರೋಧಿಸುತ್ತೇವೆ, ಬಿಜೆಪಿ ಏನು ಬೇಕೋ ಮಾಡಿಕೊಳ್ಳಲಿ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸವಾಲ್‌ ಹಾಕಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more