ಆತ್ಮಹತ್ಯೆ ಪ್ರಕರಣದಲ್ಲಿ ಡೆತ್‌ ನಟ್‌ನಲ್ಲಿ ಹೆಸರಿದ್ರೆ, ಮುಂದೇನು?

ಆತ್ಮಹತ್ಯೆ ಪ್ರಕರಣದಲ್ಲಿ ಡೆತ್‌ ನಟ್‌ನಲ್ಲಿ ಹೆಸರಿದ್ರೆ, ಮುಂದೇನು?

Published : Apr 15, 2022, 11:56 PM ISTUpdated : Apr 15, 2022, 11:59 PM IST

ಆತ್ಮಹತ್ಯೆ ಪ್ರಕರಣದಲ್ಲಿ, ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಡೆತ್ ನೋಟ್ ನಲ್ಲಿ ಯಾರದೋ ಹೆಸರು ಬರೆದಿಟ್ಟಲ್ಲಿ ಮಂದೇನಾಗುತ್ತದೆ? ಆತನನ್ನು ಅರೆಸ್ಟ್ ಮಾಡ್ತಾರಾ? ತನಿಖೆ ಹೇಗೆ ನಡೆಯುತ್ತೆ? ಇವೆಲ್ಲದರ ವರದಿ
 

ಬೆಂಗಳೂರು (ಏ. 15): ಕ್ಲಾಸ್ 1 ಗುತ್ತಿಗೆದಾರ ಸಂತೋಷ್ ಪಾಟೀಲ್  (Santosh Patil) ಆತ್ಮಹತ್ಯೆ ವಿಚಾರ ಹಾಗೂ ಅದರ ಬೆನ್ನಲ್ಲಿಯೇ ಬಂದ 40% ಕಮೀಷನ್ ವಿಚಾರದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ (K S Eshwarappa)  ಅವರ ತಲೆದಂಡವಾಗಿದೆ. ಆದರೆ, ಕಾಂಗ್ರೆಸ್  (Congress) ಮಾತ್ರ ಪಟ್ಟು ಬಿಡುತ್ತಿಲ್ಲ. ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿರುವ ಈಶ್ವರಪ್ಪ ಅವರ ಬಂಧನವಾಗಬೇಕು ಎಂದು ಹೇಳಿದೆ.

ಕಾಂಗ್ರೆಸ್ ಸಿಕ್ತು ಬಹುದೊಡ್ಡ ಅಸ್ತ್ರ, ಬಿಜೆಪಿ ವಿರುದ್ಧ ಸಮರಕ್ಕೆ ಸಿದ್ಧ

ಅಷ್ಟಕ್ಕೂ ಕಾಂಗ್ರೆಸ್ ನೀಡಿರೋ ಕಾರಣ ಏನಂದ್ರೆ ಮೆಸೇಜ್ ನಲ್ಲಿ ನನ್ನ ಸಾವಿಗೆ ಈಶ್ವರಪ್ಪನವರೇ ಕಾರಣ ಎಂದು ಬರೆದು ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಪ್ರಕರಣದಲ್ಲಿ, ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಯಾರದೋ ಹೆಸರನ್ನು ಬರೆದಿಟ್ಟಲ್ಲಿ ಮುಂದೇನಾಗುತ್ತದೆ? ಆತನನ್ನು ಅರೆಸ್ಟ್ ಮಾಡ್ತಾರಾ? ಅಥವಾ ವಿವರವಾದ ತನಿಖೆ ನಡೆಯುತ್ತಾ? ಎನ್ನುವ ಕುತೂಹಲ ಎಲ್ಲರಲ್ಲಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more