ಪಾದರಾಯನಪುರ ಗಲಾಟೆ ನಡೆಯುತ್ತಿದ್ಧಾಗ ಶಾಸಕ ಜಮೀರ್ ಖಾನ್ ಎಲ್ಲಿದ್ರು?

ಪಾದರಾಯನಪುರ ಗಲಾಟೆ ನಡೆಯುತ್ತಿದ್ಧಾಗ ಶಾಸಕ ಜಮೀರ್ ಖಾನ್ ಎಲ್ಲಿದ್ರು?

Suvarna News   | Asianet News
Published : Apr 20, 2020, 11:48 AM IST

ಪಾದರಾಯನಪುರದಲ್ಲಿ ಗಲಾಟೆ ನಡೆಯುತ್ತಿದ್ದಾಗ ಶಾಸಕ ಜಮೀರ್ ಅಹ್ಮದ್ ಖಾನ್ ಎಲ್ಲಿದ್ದರು? ಎಂಬ ಪ್ರಶ್ನೆಗೆ ಬಿಜೆಪಿ ಎಂಪಿ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ. ಕೊರೋನಾ ಸೋಂಕಿನಿಂದ ಮೃತಪಟ್ಟ ಮಹಿಳೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು ಎಂದು ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ.

ಬೆಂಗಳೂರು (ಏ. 20): ಪಾದರಾಯನಪುರದಲ್ಲಿ ಗಲಾಟೆ ನಡೆಯುತ್ತಿದ್ದಾಗ ಶಾಸಕ ಜಮೀರ್ ಅಹ್ಮದ್ ಖಾನ್ ಎಲ್ಲಿದ್ದರು? ಎಂಬ ಪ್ರಶ್ನೆಗೆ ಬಿಜೆಪಿ ಎಂಪಿ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ. ಕೊರೋನಾ ಸೋಂಕಿನಿಂದ ಮೃತಪಟ್ಟ ಮಹಿಳೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು ಎಂದು ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. 

ಪಾದರಾಯನಪುರದಲ್ಲಿ 50 ಕ್ಕೂ ಹೆಚ್ಚು ಮಂದಿಯನ್ನು ಕ್ವಾರಂಟೈನ್ ಗೆ ಬನ್ನಿ ಎಂದು ಕರೆಯಲು ಹೋದ ಆರೋಗ್ಯ ಸಿಬ್ಬಂದಿ ಮೇಲೆ ಅಲ್ಲಿನ ಸ್ಥಳೀಯರು ಗೂಂಡಾಗಿರಿ ನಡೆಸಿದ್ದಾರೆ. ಘಟನೆ ತೀವ್ರ ಸ್ವರೂಪ ಪಡೆದುಕೊಂಡರೂ ಶಾಸಕ ಜಮೀರ್ ಖಾನ್ ಮಾತ್ರ ಪತ್ತೆಯೇ ಇರಲಿಲ್ಲ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!