Hijab Row: ಹಿಜಾಬ್‌ಗೆ ಪಟ್ಟು ಹಿಡಿದ 6 ಮಂದಿಗೆ ಗುಪ್ತ ತರಬೇತಿ ನೀಡಲಾಗಿತ್ತಾ.?

Hijab Row: ಹಿಜಾಬ್‌ಗೆ ಪಟ್ಟು ಹಿಡಿದ 6 ಮಂದಿಗೆ ಗುಪ್ತ ತರಬೇತಿ ನೀಡಲಾಗಿತ್ತಾ.?

Published : Feb 10, 2022, 05:18 PM ISTUpdated : Feb 10, 2022, 05:29 PM IST

ಹಿಜಾಬ್ VS ಕೇಸರಿ ಸಂಘರ್ಷ ಇಡೀ ದೇಶದ ಗಮನ ಸೆಳೆಯುತ್ತಿದೆ. ವಿವಾದ ಸಂಘರ್ಷದ ಸ್ವರೂಪ ಪಡೆದಿದೆ. ಈ ಗಲಾಟೆ ಬೇರೆ ಬೇರೆ ಸ್ವರೂಪ ಪಡೆಯುತ್ತಿದೆ. 

ಹಿಜಾಬ್ VS ಕೇಸರಿ (Hijab VS Saffron Row)  ಸಂಘರ್ಷ ಇಡೀ ದೇಶದ ಗಮನ ಸೆಳೆಯುತ್ತಿದೆ. ವಿವಾದ ಸಂಘರ್ಷದ ಸ್ವರೂಪ ಪಡೆದಿದೆ. ಈ ಗಲಾಟೆ ಬೇರೆ ಬೇರೆ ಸ್ವರೂಪ ಪಡೆಯುತ್ತಿದೆ. 

ಕಾಲೇಜಿನಲ್ಲಿ ಹಿಜಾಬ್‌ ಧರಿಸುವಂತೆ ಪಟ್ಟು ಹಿಡಿದಿರುವ 6 ಮಂದಿ ವಿದ್ಯಾರ್ಥಿಗಳಿಗೆ, ಮೊದಲು ಗುಪ್ತ ತರಬೇತಿ ನೀಡಿ ಬ್ರೈನ್‌ ವಾಶ್‌ ಮಾಡಲಾಗಿತ್ತು. ಸಂಘಟನೆಯೊಂದು ಈ ಕಾಲೇಜಿನ 12 ಮಂದಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್‌ ಧರಿಸಲು ಪಟ್ಟು ಹಿಡಿಯಲು ಗುಪ್ತ ಸ್ಥಳದಲ್ಲಿ ತರಬೇತಿ ನೀಡಿದೆ. ಆದರೆ ಅವರಲ್ಲಿ 6 ವಿದ್ಯಾರ್ಥಿನಿಯರ ಹೆತ್ತವರು ತಮ್ಮ ಮಕ್ಕಳಿಗೆ ಶಿಕ್ಷಣವೇ ಮುಖ್ಯ ಎಂದು ಹೇಳಿ ಹಿಜಾಬ್‌ ಧರಿಸದೇ ಮಕ್ಕಳನ್ನು ಕಾಲೇಜಿಗೆ ಕಳುಹಿಸಿದರು. ಇನ್ನುಳಿದ 6 ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿಕೊಂಡು ಬಂದು ವಿವಾದ ಸೃಷ್ಟಿಸಿದ್ದಾರೆ. ಅವರು ಕಾಲೇಜಿಗೆ ಪ್ರವೇಶ ಪಡೆದ ಆರಂಭದಲ್ಲಿ ಹಿಜಾಬ್‌ ಧರಿಸುತ್ತಿರಲಿಲ್ಲ. ಈ ಬಗ್ಗೆ ತಮ್ಮಲ್ಲಿ ಫೋಟೋ ಸಾಕ್ಷಿಗಳಿವೆ. ಈ ಎಲ್ಲಾ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಎಂದು ಉಡುಪಿ ಶಾಸಕ ಕೆ. ರಘುಪತಿ ಭಟ್‌ ಹೇಳಿದ್ದಾರೆ.

ಹಿಜಾಬ್‌ ವಿವಾದದ ಬಗ್ಗೆ ಹೈಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿರುವಾಗಲೇ ರಾಜ್ಯಾದ್ಯಂತ ಕಾಲೇಜುಗಳಲ್ಲಿ ಏಕಕಾಲದಲ್ಲಿ ಕೇಸರಿ ಶಾಲು ಪೇಟ ಧರಿಸಿ, ಜೈ ಶ್ರೀರಾಮ್‌ ಎಂದು ಘೋಷಣೆ ಕೂಗುತ್ತಾ ಗಲಭೆ ನಡೆಸಿದ್ದು ಸಂಘ ಪರಿವಾರದ ಷಡ್ಯಂತ್ರವಾಗಿದೆ ಎಂದು ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾದ ರಾಜ್ಯಾಧ್ಯಕ್ಷ ಅಥಾವುಲ್ಲ ಪುಂಜಾಲಕಟ್ಟೆಆರೋಪಿಸಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more