ಡ್ರಗ್ಸ್‌ ಕೇಸ್‌: ಭಾರೀ ಅನುಮಾನ ಮೂಡಿಸಿದ ಮಂಗಳೂರು ಪೊಲೀಸರು ನಡೆ

ಡ್ರಗ್ಸ್‌ ಕೇಸ್‌: ಭಾರೀ ಅನುಮಾನ ಮೂಡಿಸಿದ ಮಂಗಳೂರು ಪೊಲೀಸರು ನಡೆ

Suvarna News   | Asianet News
Published : Sep 08, 2021, 01:08 PM ISTUpdated : Sep 08, 2021, 01:12 PM IST

* ಆರೋಪಿ ಕಿಶೋರ್‌ ಶೆಟ್ಟಿ ಹೇಳಿಕೆ ಇದ್ರೂ ಅನುಶ್ರೀ ವಿರುದ್ಧ ಕ್ರಮ ಏಕೆ ತೆಗೆದುಕೊಂಡಿಲ್ಲ?
*  ಯಾರ ಒತ್ತಡ ಇದೆ ಮಂಗಳೂರು ಪೊಲೀಸರ ಮೇಲೆ?
*  ಅನುಶ್ರೀಯನ್ನ ಯಾಕೆ ಆರೋಪಿಯನ್ನಾಗಿ ಮಾಡಿಲ್ಲ? 

ಮಂಗಳೂರು(ಸೆ.08): ಡ್ರಗ್ಸ್‌ ಕೇಸ್‌ಗೆ ಸಂಬಂಧಿಸಿದಂತೆ ಅನುಶ್ರೀಯನ್ನ ಯಾಕೆ ಆರೋಪಿಯನ್ನಾಗಿ ಮಾಡಿಲ್ಲ?. ಮಂಗಳೂರು ಪೊಲೀಸರ ನಡೆ ಭಾರೀ ಅನುಮಾನ ಮೂಡಿಸಿದೆ. ಆರೋಪಿ ಕಿಶೋರ್‌ ಶೆಟ್ಟಿ ಹೇಳಿಕೆ ಇದ್ರೂ ಅನುಶ್ರೀ ವಿರುದ್ಧ ಕ್ರಮ ಏಕೆ ತೆಗೆದುಕೊಂಡಿಲ್ಲ?. ಕಿಶೋರ್‌ ಶೆಟ್ಟಿ ಹೇಳಿಕೆ ಆಧಾರದ ಮೇಲೆ ವಿಚಾರಣೆಗೆ ಕರೆಸಿ ಅದಾದ ಬಳಿಕ ಅನುಶ್ರೀಯನ್ನ ಆರೋಪಿಯನ್ನಾಗಿ ಏಕೆ ಮಾಡಲಿಲ್ಲ ಎಂಬೆಲ್ಲ ಪ್ರಶ್ನೆಗಳು ಉದ್ಭವವಾಗಿವೆ. ಯಾರ ಒತ್ತಡ ಇದೆ ಮಂಗಳೂರು ಪೊಲೀಸರ ಮೇಲೆ ಎಂಬ ಪ್ರಶ್ನೆ ಎದ್ದಿದೆ. 

ನಿರೂಪಕಿ ಅನುಶ್ರೀಗೆ ಮತ್ತೆ ಸಂಕಷ್ಟ: ಡ್ರಗ್ಸ್ ತಗೊಂಡಿದ್ದು ಕನ್ಫರ್ಮ್?

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!