ಕಾಂಗ್ರೆಸ್ ಕೋಟೆಯಲ್ಲಿ ಒಬ್ಬಂಟಿಯಾದ್ರಾ ಸಿದ್ದರಾಮಯ್ಯ, ಸೈಲೆಂಟಾಗಿದ್ಹೇಕೆ ಪಕ್ಷ.?

ಕಾಂಗ್ರೆಸ್ ಕೋಟೆಯಲ್ಲಿ ಒಬ್ಬಂಟಿಯಾದ್ರಾ ಸಿದ್ದರಾಮಯ್ಯ, ಸೈಲೆಂಟಾಗಿದ್ಹೇಕೆ ಪಕ್ಷ.?

Published : Mar 27, 2022, 05:08 PM ISTUpdated : Mar 27, 2022, 05:11 PM IST

‘ಮುಸ್ಲಿಂ ಹೆಣ್ಣುಮಕ್ಕಳು ತಲೆ ಮೇಲೆ ದುಪಟ್ಟಾಹಾಕಿದರೆ ತಪ್ಪೇನಿದೆ? ಹಿಂದೂ ಹೆಣ್ಣುಮಕ್ಕಳು ಮತ್ತು ಸ್ವಾಮೀಜಿಗಳು ತಲೆ ಮೇಲೆ ಬಟ್ಟೆಹಾಕಿಕೊಂಡರೆ ಅದಕ್ಕೂ ಪ್ರಶ್ನಿಸುತ್ತೀರಾ?’ಎಂದು ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ತೀವ್ರ ವಿರೋಧಕ್ಕೆ ಕಾರಣವಾಗಿತ್ತು. ನಾಡಿನ ವಿವಿಧ ಮಠಾಧೀಶರು ಮತ್ತು ಬಿಜೆಪಿ ಮುಖಂಡರು ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಖಂಡಿಸಿದ್ದರು.
 
‘ನಾನು ಸ್ವಾಮೀಜಿಗಳ ಬಗ್ಗೆ ಅಗೌರವವಾಗಿ ಮಾತನಾಡಿಲ್ಲ, ನಾನು ನಿನ್ನೆ ಹಿಜಾಬ್‌ ಪದವೇ ಬಳಸಿಲ್ಲ’ ಎಂದು ಹೇಳುವ ಮೂಲಕ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸ್ವಾಮೀಜಿಗಳ ಬಟ್ಟೆಬಗೆಗಿನ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇಷ್ಟೆಲ್ಲಾ ಬೆಳವಣಿಗೆಯಾಗುತ್ತಿದ್ದರೂ ಕಾಂಗ್ರೆಸ್ ನಾಯಕರು ಮಾತ್ರ ಸೈಲೆಂಟ್ ಆಗಿದ್ದಾರೆ. ಸಿದ್ದರಾಮಯ್ಯ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more