ಕೊರೋನಾ ಅಟ್ಟಹಾಸಕ್ಕೆ ಕರ್ನಾಟಕ ತತ್ತರ: ಸಾವು ಹೆಚ್ಚಳಕ್ಕೆ ಕಾರಣಗಳೇನು..?

ಕೊರೋನಾ ಅಟ್ಟಹಾಸಕ್ಕೆ ಕರ್ನಾಟಕ ತತ್ತರ: ಸಾವು ಹೆಚ್ಚಳಕ್ಕೆ ಕಾರಣಗಳೇನು..?

Suvarna News   | Asianet News
Published : Jul 01, 2020, 10:56 AM ISTUpdated : Jul 01, 2020, 11:00 AM IST

ಕೋವಿಡ್‌ ವೈರಸ್‌ಗೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ|ಕೊರೋನಾದಿಂದ ಕಂಗಾಲಾಗಿ ಹೋದ ಜನತೆ|

ಬೆಂಗಳೂರು(ಜು. 01):  ರಾಜ್ಯದಲ್ಲಿ ಮಹಾಮಾರಿ ಕೊರೋನಾಗೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ.  ಮೊನ್ನೆ(ಸೋಮವಾರ) 19 ಮಂದಿ, ನಿನ್ನೆ(ಮಂಗಳವಾರ) 20 ಇಂದು ಎಷ್ಟು ಜನ ಸಾವನ್ನಪ್ಪುತ್ತಾರೆ ಎಂದು ಭಯ ಹುಟ್ಟಿಸಿದೆ. 

ಜವಾಬ್ದಾರಿ ಮರೆತ ಜಮೀರ್; ಕೊರೊನಾ ಟೆನ್ಷನ್ ನಡುವೆ ಪಾದಪೂಜೆ ಬೇಕಿತ್ತಾ ಜಮೀರ್ ಸಾಹೇಬ್ರೆ?

ಇದರಿಂದ ರಾಜ್ಯದ ಜನತೆ ಅಕ್ಷರಶಃ ಕಂಗಾಲಾಗಿ ಹೋಗಿದ್ದಾರೆ. ಈ ಸಾವಿಗೆ ಕಾರಣಗಳು ಏನು ಎಂಬುದರ ಬಗ್ಗೆ ವಿವರವಾದ ಮಾಹಿತಿ ಈ ವಿಡಿಯೋದಲ್ಲಿದೆ. 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!