ಕೇರಳದಂತಹ ಘಟನೆ ಕರ್ನಾಟಕದಲ್ಲಿ ನಡೆಯದಿರಲಿ: ಸಿಂಎಗೆ ಸಂಸದ ರಾಜೀವ್ ಪತ್ರ

ಕೇರಳದಂತಹ ಘಟನೆ ಕರ್ನಾಟಕದಲ್ಲಿ ನಡೆಯದಿರಲಿ: ಸಿಂಎಗೆ ಸಂಸದ ರಾಜೀವ್ ಪತ್ರ

Published : Jun 06, 2020, 06:35 PM ISTUpdated : Jun 06, 2020, 06:37 PM IST
  • ಇತ್ತೀಚೆಗೆ ಕೇರಳದಲ್ಲಿ ಸ್ಫೋಟಕ ತುಂಬಿದ್ದ ಹಣ್ಣು ತಿಂದು ಸತ್ತಿದ್ದ ಗರ್ಭಿಣಿ ಆನೆ 
  • ವನ್ಯಜೀವಿ ರಕ್ಷಣೆ ಆದ್ಯತೆಯಾಗಲಿ: ಸಂಸದ ರಾಜೀವ್ ಚಂದ್ರಶೇಖರ್ ಅಭಿಮತ
  • ಕರ್ನಾಟಕ ಸಿಎಂ ಬಿ.ಎಸ್. ಯಡಿಯೂರಪ್ಪಗೆ ರಾಜ್ಯಸಭಾ ಸಂಸದರಿಂದ ಪತ್ರ

ಬೆಂಗಳೂರು (ಜೂ. 06): ಇತ್ತೀಚೆಗೆ ಕೇರಳದಲ್ಲಿ ಸ್ಫೋಟಕ ತುಂಬಿದ್ದ ಹಣ್ಣು ತಿಂದು ಗರ್ಭಿಣಿ ಆನೆ ಸತ್ತಿರುವ ಘಟನೆಯನ್ನು ಖಂಡಿಸಿರುವ ಸಂಸದ ರಾಜೀವ್ ಚಂದ್ರಶೇಖರ್, ವನ್ಯಜೀವಿ ಸಂರಕ್ಷಣೆ ಸರ್ಕಾರಗಳ ಆದ್ಯತೆಯಾಗಲಿ ಎಂದು ಹೇಳಿದ್ದಾರೆ.

ಇದನ್ನೂ ನೋಡಿ | ವನ್ಯಜೀವಿಗಳ ವಿರುದ್ಧ ಕ್ರೌರ್ಯ: ಕಾಯ್ದೆ ತಿದ್ದುಪಡಿ, ಕಠಿಣ ಶಿಕ್ಷೆಗೆ ಸಂಸದ ರಾಜೀವ್ ಆಗ್ರಹ...

ಕರ್ನಾಟಕ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಪತ್ರ ಬರೆದಿರುವ ರಾಜ್ಯಸಭಾ ಸಂಸದರು, ರಾಜ್ಯದಲ್ಲಿ ಅಂತಹ ಕ್ರೂರ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!