- ನಾಯಕತ್ವ ಗೊಂದಲಕ್ಕೆ ಸಿಎಂ ತೆರೆ
- ರಾಜ್ಯದಲ್ಲಿ ಮುಂದಿನ 2 ವರ್ಷ ನಾನೇ ಸಿಎಂ
- ಅರುಣ್ ಸಿಂಗ್ ಹೇಳಿಕೆಯಿಂದ ನನಗೆ 100 ರಷ್ಟು ಬಲ ಬಂದಿದೆ
ಬೆಂಗಳೂರು (ಜೂ. 11): ನಾಯಕತ್ವ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ರಾಜ್ಯದಲ್ಲಿ ಮುಂದಿನ 2 ವರ್ಷ ನಾನೇ ಸಿಎಂ ಎಂದಿದ್ದಾರೆ. ಅರುಣ್ ಸಿಂಗ್ ಹೇಳಿಕೆಯಿಂದ ನನಗೆ 100 ರಷ್ಟು ಬಲ ಬಂದಿದೆ. ಕೇಂದ್ರದ ನಾಯಕರು ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಎಲ್ಲರ ಸಹಕಾರದಿಂದ ಅಭಿವೃದ್ಧಿಯತ್ತ ಗಮನ ಹರಿಸುತ್ತೇನೆ ಮೋದಿ, ಅಮಿತ್ ಶಾ ಇಟ್ಟ ವಿಶ್ವಾಸವನ್ನು ಉಳಿಸಿಕೊಳ್ಳುತ್ತೇನೆ ಎಂದು ಬಿಎಸ್‌ವೈ ವಿಶ್ವಾಸದ ನುಡಿಗಳನ್ನಾಡಿದ್ಧಾರೆ.