ಕೇರಳ ಮಾದರಿಯಲ್ಲಿ ಉಚಿತ ದಿನಸಿ ಕಿಟ್‌ ಕೊಡ್ತಾರಾ ಸಿಎಂ ಬಿಎಸ್‌ವೈ?

ಕೇರಳ ಮಾದರಿಯಲ್ಲಿ ಉಚಿತ ದಿನಸಿ ಕಿಟ್‌ ಕೊಡ್ತಾರಾ ಸಿಎಂ ಬಿಎಸ್‌ವೈ?

Published : May 16, 2021, 03:51 PM ISTUpdated : May 16, 2021, 03:56 PM IST

* ವಿಶೇಷ ಪ್ಯಾಕೇಜ್‌ ಘೋಷಣೆ ಸಾಧ್ಯತೆ
*  ಮೇ.24 ರ ಬಳಿಕ ಸೆಮಿ ಲಾಕ್‌ಡೌನ್‌ ವಿಸ್ತರಣೆ? 
* ಕೇರಳ ಮಾದರಿಯಲ್ಲಿ ಸಿಎಂ ವಿಶೇಷ ಪ್ಯಾಕೇಜ್‌ ಕೊಡುತ್ತಾ ಸರ್ಕಾರ? 

ಬೆಂಗಳೂರು(ಮೇ.16):  ರಾಜ್ಯದಲ್ಲಿ ಮೇ.24 ರ ಬಳಿಕ ಸೆಮಿ ಲಾಕ್‌ಡೌನ್‌ ವಿಸ್ತರಣೆಯಾದ್ರೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ವಿಶೇಷ ಪ್ಯಾಕೇಜ್‌ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕೇರಳ ಮಾದರಿಯಲ್ಲಿ ಸಿಎಂ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡ್ತಾರಾ? ಎಂಬೆಲ್ಲ ಪ್ರಶ್ನೆಗಳು ಇದೀಗ ಉದ್ಭವವಾಗಿದೆ. ಒಂದು ವೇಳೆ ವಿಶೇಷ ಪ್ಯಾಕೇಜ್‌ ಘೋಷಣೆ ಆದ್ರೆ ಯಾರಿಗೆಲ್ಲ ಇದರ ಪ್ರಯೋಜನ ಸಿಗಲಿದೆ ಎಂಬುದರ ಬಗ್ಗೆ ವಿವರವಾದ ಮಾಹಿತಿ ಈ ವಿಡಿಯೋದಲ್ಲಿದೆ.

ಕೊರೋನಾ ಮಧ್ಯೆ ಬ್ಲ್ಯಾಕ್‌ ಫಂಗಸ್‌ ಕಾಟ: ರಾಜ್ಯದಲ್ಲಿ ಮೂವರು ಬಲಿ

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!