ರಾಸಲೀಲೆ ಪ್ರಕರಣ: ರಮೇಶ್‌ ಜಾರಕಿಹೊಳಿ ವಿರುದ್ಧ FIR?

ರಾಸಲೀಲೆ ಪ್ರಕರಣ: ರಮೇಶ್‌ ಜಾರಕಿಹೊಳಿ ವಿರುದ್ಧ FIR?

Published : Mar 05, 2021, 11:19 AM IST

ಜಾರಕಿಹೊಳಿ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕಾನೂನು ತಜ್ಞರು ಸಲಹೆ| ಕಲ್ಲಳ್ಳಿ ದೂರು ಇಲ್ಲವೆ ವಿಡಿಯೋ ಆಧರಿಸಿ  ಜಾರಕಿಹೊಳಿ ವಿರುದ್ಧ ಎಫ್‌ಐಆರ್‌| ಸಂತ್ರಸ್ಥೆ ದೂರು ನೀಡದಿದ್ರೆ ಕೇಸ್‌ಗಿಲ್ಲ ಮಹತ್ವ| 

ಬೆಂಗಳೂರು(ಮಾ.05): ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್‌ ಜಾರಕಿಹೊಳಿ ವಿರುದ್ಧ ಎಫ್‌ಐಆರ್‌ ದಾಖಲಾಗುವ ಸಾಧ್ಯತೆ ಇದೆ. ಹೌದು, ಈ ಬಗ್ಗೆ ಎಫ್‌ಐಆರ್‌ ದಾಖಲಿಸಲು ಕಾನೂನು ತಜ್ಞರು ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಕಲ್ಲಳ್ಳಿ ದೂರು ಇಲ್ಲವೆ ವಿಡಿಯೋ ಆಧರಿಸಿ ರಮೇಶ್‌ ಜಾರಕಿಹೊಳಿ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸುವ ಸಾಧ್ಯತೆ ಇದೆ. ಸಂತ್ರಸ್ಥೆ ದೂರು ನೀಡದಿದ್ರೆ ಕೇಸ್‌ಗಿಲ್ಲ ಮಹತ್ವವಿಲ್ಲ ಎಂದು ಹೇಳಲಾಗುತ್ತಿದೆ.

ಮೋದಿ ಲಸಿಕೆ ಪಡೆದ ಬೆನ್ನಲ್ಲೇ ಹೆಚ್ಚುತ್ತಿದೆ ಬೇಡಿಕೆ

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!