ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 789ಕ್ಕೆ ಏರಿಕೆ..!

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 789ಕ್ಕೆ ಏರಿಕೆ..!

Suvarna News   | Asianet News
Published : May 09, 2020, 03:46 PM IST

585 ಜನರ ಕೊರೋನಾ ರಿಪೋರ್ಟ್ ಹೊರಬಿದ್ದಿದ್ದು ಈ ಪೈಕಿ, 36 ಜನರಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಬೆಣ್ಣೆ ನಗರಿ ದಾವಣಗೆರೆಯಲ್ಲಿ ಮತ್ತೆ ಇಂದು ಹೊಸದಾಗಿ 5 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇನ್ನು ಚಿತ್ರದುರ್ಗದಲ್ಲಿ ಮೂರು ಕೋವಿಡ್ 19 ಪ್ರಕರಣಗಳು ದಾಖಲಾಗಿದೆ.   

ಬೆಂಗಳೂರು(ಮೇ.09): ಆರೋಗ್ಯ ಇಲಾಖೆ ಇಂದು ಬೆಳಗ್ಗೆ ಬಿಡುಗಡೆ ಮಾಡಿದ ಮಾರ್ನಿಂಗ್ ಹೆಲ್ತ್ ಬುಲೆಟಿನ್‌ನಂತೆ ಇಂದು 36 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 789ಕ್ಕೆ ಏರಿಕೆಯಾಗಿದೆ.
 
585 ಜನರ ಕೊರೋನಾ ರಿಪೋರ್ಟ್ ಹೊರಬಿದ್ದಿದ್ದು ಈ ಪೈಕಿ, 36 ಜನರಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಬೆಣ್ಣೆ ನಗರಿ ದಾವಣಗೆರೆಯಲ್ಲಿ ಮತ್ತೆ ಇಂದು ಹೊಸದಾಗಿ 5 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇನ್ನು ಚಿತ್ರದುರ್ಗದಲ್ಲಿ ಮೂರು ಕೋವಿಡ್ 19 ಪ್ರಕರಣಗಳು ದಾಖಲಾಗಿದೆ.   

ಇನ್ನು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದ್ದು ಇಂದು ಮತ್ತೆ 7 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ. ಇನ್ನು ಎಲ್ಲಿ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!