ಸಾರಿಗೆ ಸಚಿವರು ನೋಡಲೇಬೇಕಾದ ಸುದ್ದಿ, ಫುಟ್‌ಬೋರ್ಡ್‌ನಲ್ಲೇ ಮಗು ಹಿಡಿದು ಮಹಿಳೆ ಪ್ರಯಾಣ!

ಸಾರಿಗೆ ಸಚಿವರು ನೋಡಲೇಬೇಕಾದ ಸುದ್ದಿ, ಫುಟ್‌ಬೋರ್ಡ್‌ನಲ್ಲೇ ಮಗು ಹಿಡಿದು ಮಹಿಳೆ ಪ್ರಯಾಣ!

Published : Jul 12, 2023, 07:36 PM IST

ಕೊಪ್ಪಳದಲ್ಲಿ ತುಂಬಿ ತುಳುಕುತ್ತಿದ್ದ ಬಸ್‌ ನ ಫುಟ್ ಬೋರ್ಡ್ ನಲ್ಲಿ ಅಜ್ಜಿಯೊಬ್ಬಳು ಪುಟ್ಟ ಮಗುವನ್ನು ಹಿಡಿದು ಕುಳಿತು ಪ್ರಯಾಣಿಸಿದ್ದು, ಹುಲಿಗಿಯಿಂದ ಕೊಪ್ಪಳಕ್ಕೆ ಪ್ರಯಾಣಿಸುತ್ತಿದ್ದ ಬಸ್‌ನಲ್ಲಿ ಈ ಘಟನೆ ನಡೆದಿದೆ.

ಕೊಪ್ಪಳ (ಜು.12): ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆ ಎಫೆಕ್ಟ್  ನಿಂದ ಜನ ಮಾನವೀಯತೆ ಮರೆತಿದ್ದಾರೆ.  ಕೊಪ್ಪಳದಲ್ಲಿ ತುಂಬಿ ತುಳುಕುತ್ತಿದ್ದ ಬಸ್‌ ನ ಫುಟ್ ಬೋರ್ಡ್ ನಲ್ಲಿ ಅಜ್ಜಿಯೊಬ್ಬಳು ಪುಟ್ಟ ಮಗುವನ್ನು ಹಿಡಿದು ಕುಳಿತು ಪ್ರಯಾಣಿಸಿದ್ದು, ಹುಲಿಗಿಯಿಂದ ಕೊಪ್ಪಳಕ್ಕೆ ಪ್ರಯಾಣಿಸುತ್ತಿದ್ದ ಬಸ್‌ನಲ್ಲಿ ಈ ಘಟನೆ ನಡೆದಿದೆ. ಮೊಮ್ಮಗಳಿಗೆ ಗಾಳಿಯಾಡಲ್ಲ ಎಂದು ಅಜ್ಜಿ  ಫುಟ್ ಬೋರ್ಡ್ ನಲ್ಲಿ ಕುಳಿತು ಪ್ರಯಾಣಿಸಿದ್ದಾರೆ. ಈ ರೀತಿಯ ಪ್ರಯಾಣದ ವೇಳೆ ಅನಾಹುತ ನಡೆದರೆ ಯಾರು ಹೊಣೆ ಎಂಬುದೇ ಸದ್ಯ ಇರುವ ಪ್ರಶ್ನೆ

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more