ರಾಸಲೀಲೆ ವಿಡಿಯೋಗೆ ಟ್ವಿಸ್ಟ್ ನೀಡಿದೆ ಸೀಡಿ ಲೇಡಿ ಹೇಳಿಕೆ.!

ರಾಸಲೀಲೆ ವಿಡಿಯೋಗೆ ಟ್ವಿಸ್ಟ್ ನೀಡಿದೆ ಸೀಡಿ ಲೇಡಿ ಹೇಳಿಕೆ.!

Published : Mar 14, 2021, 05:02 PM ISTUpdated : Mar 14, 2021, 05:20 PM IST

‘ಕೆಲಸ ಕೊಡಿಸುವುದಾಗಿ ನಂಬಿಸಿ ನನ್ನನ್ನು ಬಳಸಿಕೊಂಡ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರು ಇದೀಗ ವಿಡಿಯೋ ಕೂಡ ಬಿಡುಗಡೆ ಮಾಡಿದ್ದಾರೆ. ಈಗ ನಮ್ಮ ಮನೆ ಮುಂದೆ ಜನ ಬರುತ್ತಿದ್ದಾರೆ. ನನಗೆ ಹಾಗೂ ನನ್ನ ಕುಟುಂಬಕ್ಕೆ ರಕ್ಷಣೆ ಕೊಡಿ.’ಎಂದು ಜಾರಕಿಹೊಳಿ ಸೀಡಿ ಲೇಡಿ  ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ. 

ಭೆಂಗಳೂರು (ಮಾ. 14): ‘ಕೆಲಸ ಕೊಡಿಸುವುದಾಗಿ ನಂಬಿಸಿ ನನ್ನನ್ನು ಬಳಸಿಕೊಂಡ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರು ಇದೀಗ ವಿಡಿಯೋ ಕೂಡ ಬಿಡುಗಡೆ ಮಾಡಿದ್ದಾರೆ. ಈಗ ನಮ್ಮ ಮನೆ ಮುಂದೆ ಜನ ಬರುತ್ತಿದ್ದಾರೆ. ನನಗೆ ಹಾಗೂ ನನ್ನ ಕುಟುಂಬಕ್ಕೆ ರಕ್ಷಣೆ ಕೊಡಿ.’ಎಂದು ಜಾರಕಿಹೊಳಿ ಸೀಡಿ ಲೇಡಿ  ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ. ಇನ್ನು ಡಿಕೆ ಶಿವಕುಮಾರ್, ಸಂಚಿನ ಹಿಂದೆ ಯಾರ್ಯಾರಿದ್ದಾರೆ ಎಂದು ನನಗೆ ಗೊತ್ತು, ಸಮಯ ಬಂದಾಗ ಎಲ್ಲವನ್ನೂ ಹೇಳುತ್ತೇನೆ. ಇದಕ್ಕೆಲ್ಲಾ ಹೆದರುವ ಮಗ ನಾನಲ್ಲ ಎಂದಿದ್ದಾರೆ. 


 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!