ಹಾಸನಾಂಬೆ ದರ್ಶನ ಪಡೆದ ಯದುವೀರ ಒಡೆಯರ್

ಹಾಸನಾಂಬೆ ದರ್ಶನ ಪಡೆದ ಯದುವೀರ ಒಡೆಯರ್

Published : Oct 31, 2021, 02:52 PM IST

ಹಾಸನಾಂಬೆ ದೇಗುಲಕ್ಕೆ ಇಂದು ಭೇಟಿ ಕೊಟ್ಟು  ದರ್ಶನ ಪಡೆದ ಮೈಸೂರು ರಾಜ ವಂಶಸ್ಥ  ಯದುವೀರ ಚಾಮರಾಜ ಒಡೆಯರ್  ದೇವಿಗೆ ವಿಶೇಷ ಪೂಜೆ ಸಲ್ಲಿಸಿದದರು.  ಇದೇ ಮೊದಲ ಬಾರಿಗೆ ಯದುವೀರ ಒಡೆಯರ್  ಹಾಸನಾಂಬೆ ದರ್ಶನ ಪಡೆದರು.

ವರ್ಷಕ್ಕೆ ಒಮ್ಮೆ ದರ್ಶನ ನೀಡೊ ಹಾಸನಾಂಬೆ ತಾಯಿ  ದರ್ಶನಕ್ಕಿಂದು ಭಕ್ತರ ದಂಡು ಆಗಮಿಸಿದೆ. ಭಾನುವಾರವಾಗಿರೋ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ಆಗಮಿಸುತ್ತಿರುವ ಅಪಾರ ಭಕ್ತರು  ಸರತಿ ಸಾಲಿನಲ್ಲಿ ನಿಂತು ಹಾಸನಾಂಬೆ ದರ್ಶನ ಪಡೆಯುತ್ತಿದ್ದಾರೆ.  ನಾಲ್ಕನೇ ದಿನವಾದ ಇಂದು ಹೆಚ್ಚಿನ ಸಂಖ್ಯೆಯಲ್ಲಿ  ಭಕ್ತರು ಆಗಮಿಸುತ್ತಿದ್ದು ಇನ್ನು ಕೇವಲ‌ ಆರು ದಿನ ಮಾತ್ರ ಹಾಸನಾಂಬೆ ದೇಗುಲ ತೆರೆದಿರಲಿದೆ.  

 ಬೆಂಗಳೂರು (ಅ.31)  : ಹಾಸನಾಂಬೆ ದೇಗುಲಕ್ಕೆ ಇಂದು ಭೇಟಿ ಕೊಟ್ಟು  ದರ್ಶನ ಪಡೆದ ಮೈಸೂರು ರಾಜ ವಂಶಸ್ಥ  ಯದುವೀರ ಚಾಮರಾಜ ಒಡೆಯರ್  ದೇವಿಗೆ ವಿಶೇಷ ಪೂಜೆ ಸಲ್ಲಿಸಿದದರು.  ಇದೇ ಮೊದಲ ಬಾರಿಗೆ ಯದುವೀರ ಒಡೆಯರ್  ಹಾಸನಾಂಬೆ ದರ್ಶನ ಪಡೆದರು.

ತಲಕಾಡು ಪಂಚಲಿಂಗ ಮಹೋತ್ಸವ; ಯದುವೀರ್ ದಂಪತಿಯಿಂದ ವಿಶೇಷ ಪೂಜೆ

ವರ್ಷಕ್ಕೆ ಒಮ್ಮೆ ದರ್ಶನ ನೀಡೊ ಹಾಸನಾಂಬೆ ತಾಯಿ  ದರ್ಶನಕ್ಕಿಂದು ಭಕ್ತರ ದಂಡು ಆಗಮಿಸಿದೆ. ಭಾನುವಾರವಾಗಿರೋ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ಆಗಮಿಸುತ್ತಿರುವ ಅಪಾರ ಭಕ್ತರು  ಸರತಿ ಸಾಲಿನಲ್ಲಿ ನಿಂತು ಹಾಸನಾಂಬೆ ದರ್ಶನ ಪಡೆಯುತ್ತಿದ್ದಾರೆ.  ನಾಲ್ಕನೇ ದಿನವಾದ ಇಂದು ಹೆಚ್ಚಿನ ಸಂಖ್ಯೆಯಲ್ಲಿ  ಭಕ್ತರು ಆಗಮಿಸುತ್ತಿದ್ದು ಇನ್ನು ಕೇವಲ‌ ಆರು ದಿನ ಮಾತ್ರ ಹಾಸನಾಂಬೆ ದೇಗುಲ ತೆರೆದಿರಲಿದೆ.  

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more